ರೈಲ್ ವೀಲ್ ಫ್ಯಾಕ್ಟರಿ ಬೆಂಗಳೂರು ನೇಮಕಾತಿ : Rail Wheel Factory Recruitment 2025

WhatsApp Group Join Now
Telegram Group Join Now

ರೈಲ್ವೆ ಮಿನಿಸ್ಟ್ರಿ ಅಧೀನದಲ್ಲಿ ಕಾರ್ಯನಿರ್ವಹಿಸುವ ಬೆಂಗಳೂರು ಯಲಹಂಕ ರೈಲ್ ವೀಲ್ ಫ್ಯಾಕ್ಟರಿಯಲ್ಲಿ (Rail Wheel Factory Recruitment 2025) ಖಾಲಿಯಿರುವ ಅಪ್ರೆಂಟಿಸ್‌ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಜಿ೯ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಕೊನೆಯ ದಿನಾಂಕದೊಳಗೆ ಆನ್ ಲೈನ್ ಅರ್ಜಿ ಸಲ್ಲಿಸಿ.

ರೈಲ್ ವೀಲ್ ಫ್ಯಾಕ್ಟರಿ ಯಲಹಂಕ ಬೆಂಗಳೂರು (Rail Wheel Factory) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ, (Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗ ಸಂಸ್ಥೆ : ರೈಲ್ ವೀಲ್ ಫ್ಯಾಕ್ಟರಿ, ಯಲಹಂಕ, ಬೆಂಗಳೂರು.
ಒಟ್ಟು ಹುದ್ದೆಗಳ ಸಂಖ್ಯೆ: 192 ಹುದ್ದೆಗಳು
ಹುದ್ದೆಗಳ ಹೆಸರು: ಅಪ್ರೆಂಟಿಸ್ (Apprentice)
ಉದ್ಯೋಗದ ಸ್ಥಳ: ಬೆಂಗಳೂರು (ಕನಾ೯ಟಕ)

Rail Wheel Factory Recruitment 2025 ಹುದ್ದೆಗಳ ವಿವರ

ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
ಫಿಟ್ಟರ್85
ಮಷಿನಿಸ್ಟ್‌31
ಮೆಕ್ಯಾನಿಕ್ (ಮೋಟಾರು ವೆಹಿಕಲ್)08
ಟರ್ನರ್05
ಸಿಎನ್‌ಸಿ ಪ್ರೋಗ್ರಾಮಿಂಗ್ ಕಮ್ ಆಪರೇಟರ್23
ಇಲೆಕ್ಟ್ರೀಷಿಯನ್18
ಇಲೆಕ್ಟ್ರಾನಿಕ್ ಮೆಕ್ಯಾನಿಕ್22

ವಿದ್ಯಾರ್ಹತೆ: 
ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಜತೆಗೆ ಸಂಬಂಧಿಸಿದ ಟ್ರೇಡ್‌ನಲ್ಲಿ ಐಟಿಐ ಪೂರ್ಣಗೊಳಿಸಿರಬೇಕು. ಎನ್‌ಸಿವಿಟಿ ಅಥವಾ ಎಸ್‌ಸಿವಿಟಿ ಪ್ರಮಾಣ ಪತ್ರ ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ವಯೋಮಿತಿ 15 ವರ್ಷ ಆಗಿರಬೇಕು, ಹಾಗೂ ಗರಿಷ್ಠ ವಯೋಮಿತಿ 24 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಒಬಿಸಿ (OBC) ಅಭ್ಯರ್ಥಿಗಳಿಗೆ: 3 ವರ್ಷ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ

ಆಯ್ಕ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಎಸ್‌ಎಸ್‌ಎಲ್‌ಸಿ ಅಂಕಗಳು ಮತ್ತು ಐಟಿಐ ಅಂಕಗಳ ಆಧಾರದ ಮೇಲೆ ಮೆರಿಟ್‌ ಲಿಸ್ಟ್‌ ಸಿದ್ಧಪಡಿಸಿ, ಈ ಹುದ್ದೆ ಅಭ್ಯರ್ಥಿಗಳನ್ನು​ ಆಯ್ಕೆ ಮಾಡಲಾಗುತ್ತಿದೆ.

ವೇತನ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 10,899 ರಿಂದ 12,261 ರೂ ಪ್ರತಿ ತಿಂಗಳು ವೇತನ (ಗೌರವಧನ) ನೀಡಲಾಗುತ್ತದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ:
ಪ್ರಿನ್ಸಿಪಾಲ್ ಚೀಫ್ ಪರ್ಸೊನೆಲ್ ಆಫೀಸರ್, ಪರ್ಸೊನೆಲ್ ಡಿಪಾರ್ಟ್‌ಮೆಂಟ್‌, ರೈಲ್ ವ್ಹೀಲ್ ಫ್ಯಾಕ್ಟರಿ, ಯಲಹಂಕ, ಬೆಂಗಳೂರು – 560064.

ಅಜಿ೯ ಶುಲ್ಕ:
ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.100.
ಎಸ್‌ಸಿ / ಎಸ್‌ಟಿ / ಅಂಗವಿಕಲ / ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ವಿನಾಯಿತಿ ಇರುತ್ತ.

Rail Wheel Factory Recruitment 2025 ಪ್ರಮುಖ ದಿನಾಂಕಗಳು:
ಅಜಿ೯ ಸ್ವೀಕರಿಸಲು ಪ್ರಾರಂಭದ ದಿನಾಂಕ: 01-ಮಾರ್ಚ್-2025
ಅಜಿ೯ ಸಲ್ಲಿಸಲು ಕೊನೆಯ ದಿನಾಂಕ: 01-ಏಪ್ರಿಲ್-2025

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಮತ್ತು ಅಜಿ೯ ಫಾಮ್೯: ಇಲ್ಲಿ ಕ್ಲಿಕ್ ಮಾಡಿ
ಹೊಸ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ ಸೈಟ್: rwf.indianrailways.gov.in

ಈ ಸುದ್ದಿಯನ್ನೂ ಓದಿ: ಜಿಲ್ಲಾ ಪಂಚಾಯತ್ ನಲ್ಲಿ ಅಟೆಂಡರ್ ಹುದ್ದೆಗಳ ನೇಮಕಾತಿ ರೂ. 57550 ವೇತನ

ಈ ಸುದ್ದಿಯನ್ನೂ ಓದಿ: ಅಗ್ನಿಶಾಮಕ ಸಿಬ್ಬಂದಿ ನೇಮಕಾತಿ 2025

Leave a Comment