ಗ್ರಂಥಪಾಲಕ & ವೈಯಕ್ತಿಕ ಕಾರ್ಯದರ್ಶಿ ನೇಮಕಾತಿ | Raman Research Institute Recruitment 2024

WhatsApp Group Join Now
Telegram Group Join Now

ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ (RRI) ಖಾಲಿ ಇರುವ ಗ್ರಂಥಪಾಲಕ, ವೈಯಕ್ತಿಕ ಕಾರ್ಯದರ್ಶಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ (RRI) ಖಾಲಿ ಇರುವ ಗ್ರಂಥಪಾಲಕ, ವೈಯಕ್ತಿಕ ಕಾರ್ಯದರ್ಶಿ ಹುದ್ದೆಗಳ ನೇಮಕಾತಿ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

Raman Research Institute Recruitment 2024:

ಹುದ್ದೆಗಳ ಹೆಸರು: ಗ್ರಂಥಪಾಲಕ & ವೈಯಕ್ತಿಕ ಕಾರ್ಯದರ್ಶಿ

ಒಟ್ಟು ಹುದ್ದೆಗಳ ಸಂಖ್ಯೆ: 02

ಉದ್ಯೋಗದ ಸ್ಥಳ: ಬೆಂಗಳೂರು (ಕರ್ನಾಟಕ)

ಹುದ್ದೆಗಳ ಮಾಹಿತಿ:
ಗ್ರಂಥಪಾಲಕ: 01
ವೈಯಕ್ತಿಕ ಕಾರ್ಯದರ್ಶಿ: 01

ವಿದ್ಯಾರ್ಹತೆ:
ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: ಪದವಿ ಪಾಸಾದವರಿಗೆ ಉಚಿತ PSI ಕೋಚಿಂಗ್ 

Raman Research Institute Recruitment 2024 ವಯೋಮಿತಿ:
ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 56 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಅಧಿಸೂಚನೆ ನಿಯಮಾನುಸಾರ, ಮಾಸಿಕ ವೇತನವನ್ನು ನೀಡಲಾಗುತ್ತದೆ.

ಅರ್ಜಿಶುಲ್ಕ:
ಅರ್ಜಿ ಸಲ್ಲಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಇದನ್ನೂ ಓದಿ: ಪದವಿ ಪಾಸಾದವರಿಗೆ ಇಂಡಿಯನ್ ಬ್ಯಾಂಕ್ ನಲ್ಲಿ ಉದ್ಯೋಗ

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನೇಮಕಾತಿ ಪ್ರಕಾರ ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ‌‌ವಿಳಾಸಕ್ಕೆ 14-10-2024 ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಬೇಕು.‌

ವಿಳಾಸ:
Administrative Officer,
Raman Research Institute,
C.V. Raman Avenue, Sadashivanagar,
Bengaluru – 560080

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 10/08/2024
ಆಫ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14/10/2024

Raman Research Institute Recruitment 2024 ಪ್ರಮುಖ ಲಿಂಕ್‌ಗಳು:
ಅರ್ಜಿ ನಮೂನೆ ಹಾಗೂ ಅರ್ಜಿ ಫಾರ್ಮ್ ಗಾಗಿ: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: rri.res.in

ಇದನ್ನೂ ಓದಿ: PUC, ಪದವಿ, ಡಿಪ್ಲೊಮಾ, ಓದುತ್ತಿರುವ ವಿದ್ಯಾರ್ಥಿಗಳಿಗೆ 12,000 ರೂ. ವಿದ್ಯಾರ್ಥಿವೇತನ

WhatsApp Group Join Now
Telegram Group Join Now

Leave a Comment