ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಉದ್ಯೋಗ | Ramanagara DC Office Recruitment 2025

WhatsApp Group Join Now
Telegram Group Join Now

Ramanagara DC Office Recruitment 2025 : ರಾಮನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಾಯಾ೯ಲಯ ರಾಮನಗರ ಜಿಲ್ಲೆಯಲ್ಲಿ ಖಾಲಿ ಇರುವ ಜಿಲ್ಲಾ ಸಕಾಲ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗಳ ಭರ್ತಿಗೆ ಅಜಿ೯ ಆಹ್ವಾನಿಸಲಾಗಿದೆ. ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಕೊನೆಯ ದಿನಾಂಕ ಅರ್ಜಿ ಸಲ್ಲಿಸಬೇಕು.

ರಾಮನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಾಯಾ೯ಲಯ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಹುದ್ದೆ ಹೆಸರು : ಜಿಲ್ಲಾ ಸಕಾಲ ಮಾಹಿತಿ ತಂತ್ರಜ್ಞಾನ ಸಮಾಲೋಚಕರು.
ಉದ್ಯೋಗದ ಸ್ಥಳ : ರಾಮನಗರ ಜಿಲ್ಲೆ, (ಕರ್ನಾಟಕ)
ಒಟ್ಟು ಹುದ್ದೆಗಳ ಸಂಖ್ಯೆ : 01 ಹುದ್ದೆಗಳು
ವೇತನ: 27100/- ರೂ.

Ramanagara DC Office Recruitment 2025 ವಿದ್ಯಾಹತೆ೯ :

ಈ ಹುದ್ದೆಗೆ ಅಜಿ೯ ಸಲ್ಲಿಸಲು ಅಭ್ಯಾಥಿ೯ಯು ಬಿಇ ಅಥವಾ ಬಿ.ಟೆಕ್/ ಬಿಸಿಎ (ಸ್ಟ್ರೀಮ್ : ಕಂಪ್ಯೂಟರ್ ಸೈನ್ಸ್ ಅಥವಾ ಇನ್ಫಾರ್ಮೆಷನ್ ಸೈನ್ಸ್, ಇಂಜಿನಿಯರಿಂಗ್ ಇಲೆಕ್ಟ್ರಾನಿಕ್ & ಕಮ್ಯುನಿಕೇಶನ್ ಟೆಲಿಕಾಂ) ವಿದ್ಯಾಹ೯ತೆ ಹೊಂದಿರಬೇಕು.

ವೇತನ: 
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 27,100 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಈ ಹುದ್ದೆಗಳಿಗೆ ಅಜಿ೯ ಸಲ್ಲಿಸಿದ ಅಭ್ಯಾಥಿ೯ಗಳನ್ನು ವಿದ್ಯಾಹ೯ತೆ ಮತ್ತು ಅನುಭವದ ಆಧಾರದ ಮೇಲೆ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ : ಮಾರ್ಚ್ 07, 2025 ಸಂಜೆ 5 ರೊಳಗೆ ಖುದ್ದಾಗಿ ಸಹಾಯಕ ನಿದೇಶಕರು ಸಾ. ಭ.ಪಿಂ. ಶಾಖೆ ಜಿಲ್ಲಾಧಿಕಾರಿಗಳ ಕಚೇರಿ, ರಾಮನಗರ ಜಿಲ್ಲೆ. ರವರಿಗೆ ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 27, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 07, 2025

Ramanagara DC Office Recruitment 2025 ಪ್ರಮುಖ ಲಿಂಕ್ ಗಳು:

ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಎಸ್‌ಬಿಐ ವೆಬ್‌ಸೈಟ್ ವಿಳಾಸ ramanagara.nic.in

ಈ ಸುದ್ದಿಯನ್ನೂ ಓದಿ: ತಾಂತ್ರಿಕ ಅಧಿಕಾರಿ ನೇಮಕಾತಿ ಯಾವುದೇ ಪರೀಕ್ಷ ಇಲ್ಲ

ಈ ಸುದ್ದಿಯನ್ನೂ ಓದಿ: ರಾಮನ್ ಸಂಶೋಧನಾ ಸಂಸ್ಥೆ ನೇಮಕಾತಿ ಬೆಂಗಳೂರಿನಲ್ಲಿ ಉದ್ಯೋಗ


Leave a Comment