Ramanagara Zilla Anganwadi Recruitment 2024: ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರಾಮನಗರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳ ಅಂಗನವಾಡಿ ಕೇಂದ್ರಗಳ ಖಾಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಮನಗರ ಜಿಲ್ಲೆಯಾದ್ಯಂತ ತಾಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿದೆ. ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪಾಸಾದ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Ramanagara Zilla Anganwadi Recruitment 2024:
ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ
ಉದ್ಯೋಗದ ಸ್ಥಳ : ರಾಮನಗರ (ಕರ್ನಾಟಕ)
ಹುದ್ದೆಗಳ ಸಂಖ್ಯೆ : 217 ಹುದ್ದೆಗಳು
ಹುದ್ದೆಗಳ ಮಾಹಿತಿ:
ಅಂಗನವಾಡಿ ಕಾರ್ಯಕರ್ತೆಯರು: 80
ಅಂಗನವಾಡಿ ಸಹಾಯಕಿಯರು: 137
ಶೈಕ್ಷಣಿಕ ಅರ್ಹತೆ:
ರಾಮನಗರ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವೀತಿಯ ಪಿಯುಸಿ ಅಥವಾ ಡಿಪ್ಲೊಮ ಇಸಿಸಿಇ (Early childhood care and education) ಜೊತೆಗೆ ತತ್ಸಮಾನ ವಿದ್ಯಾರ್ಹತೆ ಪಾಸಾಗಿರಬೇಕು.
ರಾಮನಗರ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು.
ಯಾವ ತಾಲೂಕಿನಲ್ಲಿ ಎಷ್ಟು ಹುದ್ದೆಗಳು?
ರಾಮನಗರ ತಾಲೂಕು
ಕಾರ್ಯಕರ್ತೆಯರು: 11
ಸಹಾಯಕಿಯರು: 21
ಕನಕಪುರ ತಾಲೂಕು
ಕಾರ್ಯಕರ್ತೆಯರು: 30
ಸಹಾಯಕಿಯರು: 35
ಚನ್ನಪಟ್ಟಣ ತಾಲೂಕು
ಕಾರ್ಯಕರ್ತೆಯರು: 14
ಸಹಾಯಕಿಯರು: 29
ಮಾಗಡಿ ತಾಲೂಕು
ಕಾರ್ಯಕರ್ತೆಯರು: 17
ಸಹಾಯಕಿಯರು: 35
ಹಾರೋಹಳ್ಳಿ ತಾಲೂಕು
ಕಾರ್ಯಕರ್ತೆಯರು: 08
ಸಹಾಯಕಿಯರು: 16
ವಯಸ್ಸಿನ ಅರ್ಹತೆ:
ವಯೋಮಿತಿ:
ರಾಮನಗರ ಅಂಗನವಾಡಿ ಹುದ್ದೆಗಳ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 19 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: 3 ವರ್ಷ
ಎಸ್‌ಸಿ/ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ: 5 ವರ್ಷ
ಇದನ್ನೂ ಓದಿ: ಸರ್ಕಾರದಿಂದ ಮಹಿಳೆಯರಿಗೆ 2.5 ಲಕ್ಷ ಸಹಾಯಧನ ಅರ್ಜಿ ಆಹ್ವಾನ
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅರ್ಹ ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ದಾಖಲೆಗಳು:
- ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ / ಪಿಯುಸಿ ಅಂಕಪಟ್ಟಿ.
- ವಿದ್ಯಾರ್ಹತೆ ಪ್ರಮಾಣ ಪತ್ರ.
- ವಿಧವೆ ಮಹಿಳೆಯರಿಗೆ ಪತಿಯ ಮರಣ ಪ್ರಮಾಣ ಪತ್ರ.
- ವಿಕಲಚೇತನ ಪ್ರಮಾಣ ಪತ್ರ
- ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
- ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
- ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ. (ಕೋರ್ಟ್ ನಿಂದ)
- ವಾಸಸ್ಥಳ ದೃಢೀಕರಣ ಪತ್ರ.
ಇದನ್ನೂ ಓದಿ: ಆಧಾರ್ ಕಾರ್ಡ್ ನಲ್ಲಿ ಪೋಟೋ, ಹೆಸರು, ವಿಳಾಸ, ಈ ದಿನಾಂಕದೊಳಗೆ ತಿದ್ದುಪಡಿ ಮಾಡಲು ಕೊನೆಯ ದಿನ
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭಿಕದ ದಿನಾಂಕ: 10-09-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-09-20
Ramanagara Zilla Anganwadi Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: karnemakaone.kar.nic.in
ಇದನ್ನೂ ಓದಿ: ಕರ್ನಾಟಕ ಸರ್ಕಾರದಿಂದ ಕಾರು, ಗುಡ್ಸ್ ವಾಹನ ಖರೀದಿಸಲು 3 ಲಕ್ಷ ರೂ. ಆರ್ಥಿಕ ನೇರವು