ಎಸ್‌ಎಸ್‌ಎಲ್‌ಸಿ ಪಾಸಾಗಿ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಕೇಂದ್ರ ರೈಲ್ವೆ ವಲಯದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.
ಕೇಂದ್ರೀಯ ರೈಲ್ವೆ ವಲಯ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಭವಿಸಿದ ಪ್ರಮುಖ ವಿವರಗಳು ಹುದ್ದೆಗಳ ವಿವರ, ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ & ಅರ್ಜಿ ಸಲ್ಲಿಸುವ ವಿಧಾನ, ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಮುಂತಾದ ವಿವರಗಳನ್ನು ಕೆಳಗೆ ನೀಡಲಾಗಿದೆ ಖಚಿತ ಪಡೆಸಿಕೊಂಡು ಅರ್ಜಿ ಸಲ್ಲಿಸಿ.
RCC Central Railway Recruitment 2024:
ಒಟ್ಟು ಹುದ್ದೆಗಳ ಸಂಖ್ಯೆ: 2424
ಹುದ್ದೆಗಳ ಹೆಸರು: ಅಪ್ರೆಂಟಿಸ್
ಹುದ್ದೆಗಳ ಮಾಹಿತಿ:
ಮುಂಬೈ ಕ್ಲಸ್ಟರ್: 1594
ಭುಸವಲ್ ಕ್ಲಸ್ಟರ್: 418
ಪುಣೆ ಕ್ಲಸ್ಟರ್: 192
ನಾಗ್ಪುರ್ ಕ್ಲಸ್ಟರ್: 144
ಸೋಲಾಪುರ್ ಕ್ಲಸ್ಟರ್: 76I
ಶೈಕ್ಷಣಿಕ ವಿದ್ಯಾರ್ಹತೆ:
ಕೇಂದ್ರ ರೈಲ್ವೆ ವಲಯ ನೇಮಕಾತಿ ಅಧಿಸೂಚನೆ ಪ್ರಕಾರ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು
ಎಸ್‌ಎಸ್‌ಎಲ್‌ಸಿ ಜೊತೆಗೆ ಐಟಿಐ ಪಾಸಾದವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಆರ್‌ಆರ್‌ಸಿ ಕೇಂದ್ರೀಯ ರೈಲ್ವೆಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 15 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 24 ವರ್ಷ ಮೀರಿರಬಾರದು.
ವೇತನ ಶ್ರೇಣಿ :
ಕೇಂದ್ರೀಯ ರೈಲ್ವೆಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 7000 ರಿಂದ 10000 ರೂ. ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಇತರ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ: 100 ರೂ.
ಶುಲ್ಕ ಪಾವತಿಸುವ ವಿಧಾನ: ಡೈಮ್ಯಾಂಡ ಡ್ರಾಫ್ಟ್
ಆಯ್ಕೆ ಪ್ರಕ್ರಿಯೆ:
ರೈಲ್ವೆ ಅಪ್ರೆಂಟಿಸ್ ಹುದ್ದೆಗೆ ಅಭ್ಯರ್ಥಿಗಳನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಸೇರಿಸಿ ಮೆರಿಟ್ ಲಿಸ್ಟ್ ನಂತರ ಶಾರ್ಟ್ ಲಿಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಆನ್‌ಲೈನ್ ಅರ್ಜಿ ಸ್ವೀಕರಿಸಲು ಆರಂಭ ದಿನಾಂಕ : 16-07-2024
ಆನ್‌ಲೈನ್ ಅರ್ಜಿ ಸ್ವೀಕರಿಸಲು ಕೊನೆ ದಿನಾಂಕ : 15-08-2024
RCC Central Railway Recruitment 2024 ಪ್ರಮುಖ ಲಿಂಕ್‌ಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: rrccr.com