ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ (RCF Recruitment 2024) ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ (RCF) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ ಲಿಂಕ್‌ಗಳು ಸೇರಿದಂತೆ ಪ್ರಮುಖ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.
RCF Recruitment 2024 ನೇಮಕಾತಿ ಸಂಕ್ಷಿಪ್ತ ವಿವರಗಳು:
ಹುದ್ದೆಗಳ ಹೆಸರು: ಮ್ಯಾನೇಜ್‌ಮೆಂಟ್ ಟ್ರೈನಿ
ಒಟ್ಟು ಹುದ್ದೆಗಳ ಸಂಖ್ಯೆ: 158
RCF ಹುದ್ದೆಗಳ ವಿವರಗಳು:
- ಮ್ಯಾನೇಜ್‌ಮೆಂಟ್ ಟ್ರೈನಿ (ರಾಸಾಯನಿಕ) : 51
- ಮ್ಯಾನೇಜ್‌ಮೆಂಟ್ ಟ್ರೈನಿ (ಮೆಕ್ಯಾನಿಕಲ್) : 30
- ಮ್ಯಾನೇಜ್‌ಮೆಂಟ್ ಟ್ರೈನಿ (ಎಲೆಕ್ಟ್ರಿಕಲ್) : 27
- ಮ್ಯಾನೇಜ್‌ಮೆಂಟ್ ಟ್ರೈನಿ (ಇನ್‌ಸ್ಟ್ರುಮೆಂಟೇಶನ್) : 18
- ಮ್ಯಾನೇಜ್‌ಮೆಂಟ್ ಟ್ರೈನಿ (ಮಾರ್ಕೆಟಿಂಗ್) : 10
- ಮ್ಯಾನೇಜ್‌ಮೆಂಟ್ ಟ್ರೈನಿ (ಮಾನವ ಸಂಪನ್ಮೂಲ) : 05
- ಮ್ಯಾನೇಜ್‌ಮೆಂಟ್ ಟ್ರೈನಿ (ಆಡಳಿತ) : 04
- ಮ್ಯಾನೇಜ್‌ಮೆಂಟ್ ಟ್ರೈನಿ (ಸಿವಿಲ್) : 04
- ಮ್ಯಾನೇಜ್‌ಮೆಂಟ್ ಟ್ರೈನಿ (ಇಂಡಸ್ಟ್ರಿಯಲ್ ಇಂಜಿನಿಯರಿಂಗ್) : 03
- ಮ್ಯಾನೇಜ್‌ಮೆಂಟ್ ಟ್ರೈನಿ (ಕಾರ್ಪೊರೇಟ್ ಕಮ್ಯುನಿಕೇಷನ್) : 03
- ಮ್ಯಾನೇಜ್‌ಮೆಂಟ್ ಟ್ರೈನಿ (ಅಗ್ನಿಶಾಮಕ) : 02
- ಮ್ಯಾನೇಜ್‌ಮೆಂಟ್ ಟ್ರೈನಿ (CC ಲ್ಯಾಬ್) : 01
ವಿದ್ಯಾರ್ಹತೆ:
RCF ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಡಿಪ್ಲೊಮಾ, ಪದವಿ, BE, B.Tech, MBA, MMS, Ph.D, ಯಾವುದೇ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 32 ವರ್ಷ ಮೀರಿರಬಾರದು.
ಗರಿಷ್ಠ ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ : 03 ವರ್ಷ
SC, ST ಅಭ್ಯರ್ಥಿಗಳಿಗೆ : 05 ವರ್ಷ
PwBD (UR, EWS) ಅಭ್ಯರ್ಥಿಗಳಿಗೆ : 10 ವರ್ಷ
PwBD (OBC) ಅಭ್ಯರ್ಥಿಗಳಿಗೆ : 13 ವರ್ಷ
PwBD (SC, ST) ಅಭ್ಯರ್ಥಿಗಳಿಗೆ : 15 ವರ್ಷ
RCF Recruitment 2024 ವೇತನ ಶ್ರೇಣಿ:
ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 30,000 ರಿಂದ 1,40,000 ರೂ. ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ:
ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಆನ್‌ಲೈನ್ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, OBC, EWS ಅಭ್ಯರ್ಥಿಗಳು: 1,000 ರೂ.
SC, ST, PwBD, ExSM ಮತ್ತು ಮಹಿಳಾ ಅಭ್ಯರ್ಥಿಗಳು: ಯಾವುದೇ ಅರ್ಜಿ ಶುಲ್ಕ ಪಾವತಿಸುವತ್ತಿಲ್ಲ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
RCF ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 08-06-2024
ಆನ್‌ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 01-ಜುಲೈ-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 01-ಜುಲೈ-2024
RCF Notification Important Links:
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಆನ್‌ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್‌ಸೈಟ್ ವಿಳಾಸ | rcfltd.com |
ಇದನ್ನು ಓದಿ:
PUC ಪಾಸಾದವರಿಗೆ ಹಟ್ಟಿ ಗೋಲ್ಡ್ ಮೈನ್ಸ್ ನಲ್ಲಿ ಉದ್ಯೋಗ
ವಿದ್ಯುತ್ ಇಲಾಖೆ ನೇಮಕಾತಿ 1 ಲಕ್ಷಕ್ಕೂ ಅಧಿಕ ವೇತನ
ಇಂದಿರಾ ಗಾಂಧಿ ಸೆಂಟರ್ ಫಾರ್ ಆಟೋಮಿಕ್ ರಿಸರ್ಚ್ ನೇಮಕಾತಿ