ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಶಿವಮೊಗ್ಗ (RDWSD Shivamogga) ಜಲ ಜೀವನ ಮಿಷನ್ ಯೋಜನೆಯಡಿ ಖಾಲಿ ಇರುವ ಸಮಾಲೋಚಕರ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಶಿವಮೊಗ್ಗ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
RDWSD Shivamogga Recruitment 2024
ಉದ್ಯೋಗದ ಸ್ಥಳ: ಶಿವಮೊಗ್ಗ (ಕರ್ನಾಟಕ)
ಹುದ್ದೆಗಳ ಸಂಖ್ಯೆ: 01
ಹುದ್ದೆ ಹೆಸರು: ಜಿಲ್ಲಾ ಸಮಾಲೋಚಕರ (District MIS Consultant)
ವಿದ್ಯಾರ್ಹತೆ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಸೂಚನೆಯ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಸಿಎ, ಎಂಎಸ್ಸಿ ಕಂಪ್ಯೂಟರ್ ಸೈನ್ಸ್, ಬಿಇ ಕಂಪ್ಯೂಟರ್ ಸೈನ್ಸ್ ಪದವಿಯನ್ನು ಪೂರ್ಣಗೊಳಿಸರಬೇಕು. ಹಾಗೇ ಸಂಬಂಧಿತ ಕ್ಷೇತ್ರದಲ್ಲಿ 3 ವರ್ಷ ಉದ್ಯೋಗ ಅನುಭವವನ್ನು ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಸೂಚನೆಯ ಪ್ರಕಾರ ಹೊಂದಿರಬೇಕು.
RDWSD Shivamogga Recruitment 2024 ವೇತನ:
ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ 25,000.ರೂ. ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರ ವಿದ್ಯಾರ್ಹತೆ, ಕಾರ್ಯ ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಅಕ್ಟೋಬರ್ 18, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 1, 2024
RDWSD Shivamogga Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: shimoga.nic.in
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ