ರೂರಲ್ ಎಲೆಕ್ಟ್ರಿಫಿಕೇಷನ್ ಕಾರ್ಪೋರೇಷನ್ ಇಂಡಿಯಾ (Rural Electrification Corporation India) ಖಾಲಿ ಇರುವ ಮ್ಯಾನೇಜರ್, ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ರೂರಲ್ ಎಲೆಕ್ಟ್ರಿಫಿಕೇಷನ್ ಕಾರ್ಪೋರೇಷನ್ ಇಂಡಿಯಾ (REC India Recruitment 2024) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
ಒಟ್ಟು ಹುದ್ದೆಗಳ ಸಂಖ್ಯೆ: 74
ಹುದ್ದೆಗಳ ಹೆಸರು: ಮ್ಯಾನೇಜರ್, ಆಫೀಸರ್
ಉದ್ಯೋಗದ ಸ್ಥಳ: ಭಾರತದಾದ್ಯಂತ
REC India Recruitment 2024 ಹುದ್ದೆಗಳ ವಿವರ:
- ಜನರಲ್ ಮ್ಯಾನೇಜರ್ (ಎಂಜಿನಿಯರಿಂಗ್): 02
- ಡೆಪ್ಯುಟಿ ಜನರಲ್ ಮ್ಯಾನೇಜರ್ (ಎಂಜಿನಿಯರಿಂಗ್): 02
- ಚೀಫ್ ಮ್ಯಾನೇಜರ್ (ಎಂಜಿನಿಯರಿಂಗ್): 02
- ಮ್ಯಾನೇಜರ್ (ಎಂಜಿನಿಯರಿಂಗ್): 03
- ಡೆಪ್ಯುಟಿ ಮ್ಯಾನೇಜರ್ (ಎಂಜಿನಿಯರಿಂಗ್): 06
- ಅಸಿಸ್ಟೆಂಟ್ ಮ್ಯಾನೇಜರ್ (ಎಂಜಿನಿಯರಿಂಗ್): 05
- ಆಫೀಸರ್ (ಎಂಜಿನಿಯರಿಂಗ್): 17
- ಡೆಪ್ಯುಟಿ ಮ್ಯಾನೇಜರ್ (ಎಫ್ &ಎ): 02
- ಅಸಿಸ್ಟೆಂಟ್ ಮ್ಯಾನೇಜರ್ (ಎಫ್ &ಎ): 02
- ಅಧಿಕಾರಿ (ಎಫ್ &ಎ): 02
- ಡೆಪ್ಯುಟಿ ಮ್ಯಾನೇಜರ್ (ಎಚ್‌ಆರ್): 01
- ಆಫೀಸರ್ (ಎಚ್‌ಆರ್): 01
- ಡೆಪ್ಯುಟಿ ಮ್ಯಾನೇಜರ್ (ಐಟಿ): 01
- ಅಸಿಸ್ಟೆಂಟ್ ಮ್ಯಾನೇಜರ್ (ಐಟಿ): 01
- ಆಫೀಸರ್ (ಐಟಿ): 11
- ಆಫೀಸರ್ (ಫೈರ್ ಸೇಫ್ಟಿ): 01
- ಚೀಫ್ ಮ್ಯಾನೇಜರ್ (ಸಿಎಸ್): 01
- ಮ್ಯಾನೇಜರ್ (ಸಿಎಸ್): 02
- ಡೆಪ್ಯುಟಿ ಮ್ಯಾನೇಜರ್ (ಸಿಎಸ್): 01
- ಆಫೀಸರ್ (ಸಿಎಸ್): 01
- ಚೀಫ್ ಮ್ಯಾನೇಜರ್ (ಕಾನೂನು): 01
- ಡೆಪ್ಯುಟಿ ಮ್ಯಾನೇಜರ್ (ಕಾನೂನು): 02
- ಆಫೀಸರ್ (ಕಾನೂನು): 01
- ಜನರಲ್ ಮ್ಯಾನೇಜರ್ (ಸಿಸಿ): 01
- ಆಫೀಸರ್ (ಸಿಎಸ್‌ಆರ್): 01
- ಡೆಪ್ಯುಟಿ ಮ್ಯಾನೇಜರ್ (ಸೆಕ್ರೆಟರಿಯಲ್): 02
- ಅಸಿಸ್ಟೆಂಟ್ ಮ್ಯಾನೇಜರ್ (ಸೆಕ್ರೆಟರಿಯಲ್): 01
- ಆಫೀಸರ್ (ರಾಜಭಾಷಾ): 01
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಬಿ.ಇ ಅಥವಾ ಬಿ.ಟೆಕ್, ಎಂ.ಟೆಕ್, ಸಿಎ, ಸಿಎಂಎ, ಎಂಬಿಎ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಗರಿಷ್ಠ ವಯೋಮಿತಿ ವಿವಿಧ ಹುದ್ದೆಗಳಿಗೆ ಅನುಗುಣವಾಗಿ 33 ವರ್ಷದಿಂದ 52 ವರ್ಷದೊಳಗಿರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷ
ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ :10 ವರ್ಷ
REC India Recruitment 2024 ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಪ್ರತಿ ತಿಂಗಳು 50,000 ರಿಂದ 2,80, 000 ರೂ. ರವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಇತರ ಎಲ್ಲ ಅಭ್ಯರ್ಥಿಗಳು: 1,000 ರೂ. ಅನ್ನು ಆನ್‌ಲೈನ್ ಮೂಲ ಪಾವತಿಸಬೇಕು.
ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಡಿಸೆಂಬರ್ 11, 2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 31, 2024
REC India Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: recindia.nic.in
ವಿಧಾನ ಪರಿಷತ್ತಿನ ಸಚಿವಾಲಯದ ಕಿರಿಯ ಸಹಾಯಕರು ಹುದ್ದೆಗಳ ನೇಮಕಾತಿ
NIACL ನಲ್ಲಿ 500 ಸಹಾಯಕರು ಹುದ್ದೆಗಳ ನೇಮಕಾತಿ