ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, (RIMS Raichur Recruitment 2025) ರಾಯಚೂರು, ಇಲ್ಲಿ ಖಾಲಿ ಇರುವ ಸೀನಿಯರ್ ರೆಸಿಡೆಂಟ್ ಹುದ್ದೆಗಳ ನೇಮಕಾತಿಗೆ ಅಜಿ೯ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯಾಥಿ೯ಗಳು ಆನ್ ಲೈನ್ ಅರ್ಜಿ ಸಲ್ಲಿಸಬಹುದು.
ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, (RIMS Raichur) ರಾಯಚೂರು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ, (Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ನೇಮಕಾತಿ ಸಂಸ್ಥೆ: ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ
ಹುದ್ದೆ ಹೆಸರು: ಸೀನಿಯರ್ ರೆಸಿಡೆಂಟ್ಸ್
ಹುದ್ದೆಗಳ ಸಂಖ್ಯೆ: 10
ವೇತನ: ರೂ. 75,000/- ಜತೆಗೆ ಇನ್ಸೆಂಟಿವ್.
ಹುದ್ದೆಗಳ ಹೆಸರು | ವಿದ್ಯಾರ್ಹತೆ | ಹುದ್ದೆಗಳ ಸಂಖ್ಯೆ |
ಸೀನಿಯರ್ ರೆಸಿಡೆಂಟ್ಸ್ | ಎಂಡಿ / ಡಿಎನ್‌ಬಿ | 06 ಹುದ್ದೆಗಳು |
ಸೀನಿಯರ್ ರೆಸಿಡೆಂಟ್ಸ್ | ಎಂಎಸ್ / ಡಿಎನ್‌ಬಿ | 04 ಹುದ್ದೆಗಳು |
RIMS Raichur Recruitment 2025 ವೇತನ ಶ್ರೇಣಿ:
RIMS ರಾಯಚೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾಗುವ ಅಭ್ಯಾಥಿ೯ಗಳಿಗೆ ಮಾಸಿಕ ರೂ. 75,000/- ವೇತನವನ್ನು ನೀಡಲಾಗುತ್ತದೆ.
ಅರ್ಜಿಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಹ ಮತ್ತು ಆಸಕ್ತ ಅಭ್ಯಾಥಿ೯ಗಳು ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆಸಲಾಗುವ ನೇರ ಸಂದರ್ಶನಕ್ಕೆ ತಮ್ಮ ಬಯೋಡಾಟಾ, ಅಗತ್ಯ ದಾಖಲೆಗಳ ಎರಡು ಸೆಟ್ ಜೆರಾಕ್ಸ್‌ಪ್ರತಿ ಹಾಗೂ ಮೂಲ ಪ್ರತಿಗಳೊಂದಿಗೆ ಹಾಜರಾಗಬಹುದು. ಯಾವುದೇ ಪರೀಕ್ಷೆ ನಡೆಸುವುದಿಲ್ಲ. ಬದಲಾಗಿ ಕೇವಲ ಸಂದರ್ಶನ ನಡೆಸಲಾಗುತ್ತದೆ.
ಈ ಸುದ್ದಿಯನ್ನೂ ಓದಿ: ಕಚೇರಿ ಸಹಾಯಕರು ನೇಮಕಾತಿ ಪದವೀಧರರಿಗೆ ಸುವರ್ಣಾವಕಾಶ
ಅಜಿ೯ ಸಲ್ಲಿಸುವ ವಿಳಾಸ:
ಅಭ್ಯರ್ಥಿಗಳು ಖುದ್ದಾಗಿ – ನಿರ್ದೆಶಕರು, ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಯಚೂರು – 584102 ಕನಾ೯ಟಕ ಸಲ್ಲಿಸಬಹುದಾಗಿದೆ.
RIMS Raichur Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 21-02-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-03-2025
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: rimsraichur.karnataka.gov.in
ಈ ಸುದ್ದಿಯನ್ನೂ ಓದಿ: DCC ಬ್ಯಾಂಕ್ ನೇಮಕಾತಿ 2025