---Advertisement---

ರೈಲ್ ಇಂಡಿಯಾ ನೇಮಕಾತಿ 2024 | RITES Recruitment 2024

WhatsApp Group Join Now
Telegram Group Join Now

ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವೀಸಸ್ (RITES) ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್, ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳ (Rail India Technical and Economic Service) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ಅಧಿಸೂಚನೆ ದಿನಾಂಕ, ಲಿಂಕ್‌ಗಳು ಸೇರಿದಂತೆ ಹೆಚ್ಚಿನ ಮಾಹಿತಿ ಕೆಳಗೆ ನೀಡಲಾಗಿದೆ.

RITES Recruitment 2024 ಮಾಹಿತಿ :

ಹುದ್ದೆಯ ಹೆಸರು: ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ , ಸೀನಿಯರ್ ಮ್ಯಾನೇಜರ್

ಒಟ್ಟು ಹುದ್ದೆಗಳ ಸಂಖ್ಯೆ: 04

ಉದ್ಯೋಗದ ಸ್ಥಳ: ಬೆಂಗಳೂರು (ಕರ್ನಾಟಕ)

ವಿದ್ಯಾರ್ಹತೆ:
ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವೀಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವೀಸಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 55 ವರ್ಷ ಮೀರಿರಬಾರದು.

ವೇತನ ಶ್ರೇಣಿ:
RITES ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ನಿಯಮಾನುಸಾರ ಮಾಸಿಕ‌ ವೇತನ ನೀಡಲಾಗುತ್ತದೆ.

ಅರ್ಜಿಶುಲ್ಕ:
RITES Recruitment 2024 ಅಧಿಕೃತ ಅಧಿಸೂಚನೆಯ ಪ್ರಕಾರ, ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವೀಸಸ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಪ್ರತಿಯನ್ನು ಇ-ಮೇಲ್ ಮೂಲಕ ಸಹ ಕಳುಹಿಸಬಹುದು.
ಇ ಮೇಲ್ ವಿಳಾಸ: desraj@rites.com / sbu.hr@rites.com

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 01/07/2024
ಆನ್‌ಲೈನ್‌ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 30/08/2024

RITES Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ಮತ್ತು ಅರ್ಜಿ ನಮೂನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌‌‌ ವಿಳಾಸ: rites.com

ಇತರೆ ಉದ್ಯೋಗ ಮಾಹಿತಿ:‌

Join WhatsApp

Join Now

Join Telegram

Join Now

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net