ರೈಲ್ ಲ್ಯಾಂಡ್ ಡೆವಲಪ್‌ಮೆಂಟ್ ಅಥಾರಿಟಿ (RLDA) ನಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ರೈಲ್ ಲ್ಯಾಂಡ್ ಡೆವಲಪ್‌ಮೆಂಟ್ ಅಥಾರಿಟಿ ಅಧಿಸೂಚನೆ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
RLDA Manager Recruitment 2024:
ಹುದ್ದೆ ಹೆಸರು: ಜನರಲ್ ಮ್ಯಾನೇಜರ್
ಒಟ್ಟು ಹುದ್ದೆಗಳ ಸಂಖ್ಯೆ: 04
ಹುದ್ದೆಗಳ ವಿವರ:
Chief Project Manager: 03
Joint/Deputy General Manager: 01
ವಿದ್ಯಾರ್ಹತೆ:
ರೈಲ್ ಲ್ಯಾಂಡ್ ಡೆವಲಪ್‌ಮೆಂಟ್ ಅಥಾರಿಟಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು Diploma, Civil Engineering ನಲ್ಲಿ ಪದವಿ ಪಾಸಾದವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ರೈಲ್ ಲ್ಯಾಂಡ್ ಡೆವಲಪ್‌ಮೆಂಟ್ ಅಥಾರಿಟಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಅಧಿಸೂಚನೆ ಪ್ರಕಾರ ಹೊಂದಿರಬೇಕು.
ವೇತನ ಶ್ರೇಣಿ:
ರೈಲ್ ಲ್ಯಾಂಡ್ ಡೆವಲಪ್‌ಮೆಂಟ್ ಅಥಾರಿಟಿ ಅಧಿಸೂಚನೆಯ ಪ್ರಕಾರ, ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಮಾಸಿಕ 70,000 ರಿಂದ 2,00,000 ರೂ. ವೇತನವನ್ನು ಪಡೆಯಬಹುದು.
RLDA Manager Recruitment 2024 ಅರ್ಜಿಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಆಯ್ಕೆ ವಿಧಾನ:
ರೈಲ್ ಲ್ಯಾಂಡ್ ಡೆವಲಪ್‌ಮೆಂಟ್ ಅಥಾರಿಟಿ ಅಧಿಸೂಚನೆಯ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ, ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಇ ಮೇಲ್ rldavnn2424@gmail.com ವಿಳಾಸ ಅಥವಾ ಕೆಳಗೆ ನೀಡಲಾಗಿದ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಬೇಕು.
ಇದನ್ನೂ ಓದಿ: ರೈಲ್ವೆ ಇಲಾಖೆಯಿಂದ 14000 ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
ಅರ್ಜಿ ಸಲ್ಲಿಸುವ ವಿಳಾಸ:
Deputy General Manager (HR),
RLDA, Unit No.702-B, 7th Floor,
Konnectus Tower-II, DMRC Building,
Ajmeri Gate, Delhi-110002
ಇದನ್ನೂ ಓದಿ: ಜಿಲ್ಲಾ ಪಂಚಾಯತ್ ನೇಮಕಾತಿ 2024
ಪ್ರಮುಖ ದಿನಾಂಕಗಳು:
ಆಫ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 27-09-2024
ಆಫ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-10-2024
RLDA Manager Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: rlda.indianrailways.gov.in
ಇದನ್ನೂ ಓದಿ: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನೇಮಕಾತಿ SSCL ಪಾಸಾದವರು ಅರ್ಜಿ ಸಲ್ಲಿಸಿ