SSLC ಪಾಸಾದವರಿಗೆ ರೈಲ್ವೆ ರಕ್ಷಣಾ ಪಡೆಯಲ್ಲಿ ಉದ್ಯೋಗ | RPF Recruitment 2024

WhatsApp Group Join Now
Telegram Group Join Now

(Railway Protection Force Recruitment) ಭಾರತೀಯ ರೈಲ್ವೆ ಇಲಾಖೆಯು ರೈಲ್ವೆ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ಕಾನ್ಸ್​ಟೇಬಲ್, ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ.

RPF ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.

RPF Recruitment 2024 :

ಸಂಸ್ಥೆ: ರೈಲ್ವೇ ರಕ್ಷಣಾ ಪಡೆ (RPF)
ಒಟ್ಟು ಹುದ್ದೆಗಳ ಸಂಖ್ಯೆ : 4,660
ಹುದ್ದೆ ಹೆಸರು : ಕಾನ್ಸ್‌ಟೇಬಲ್, ಸಬ್ ಇನ್ಸ್‌ಪೆಕ್ಟರ್
ಉದ್ಯೋಗದ ಸ್ಥಳ : ಭಾರತ
ವೇತನ ಶ್ರೇಣಿ: 21,700 ರಿಂದ 35,600 ರೂ.
ಅರ್ಜಿ ಸಲ್ಲಿಸುವ ವಿಧಾನ: Online

RPF Vacancy Details :
ಕಾನ್ಸ್‌ಟೇಬಲ್: 4208
ಸಬ್ ಇನ್ಸ್‌ಪೆಕ್ಟರ್: 452

ಶೈಕ್ಷಣಿಕ ಅರ್ಹತೆ:
ರೈಲ್ವೆ ರಕ್ಷಣಾ ಪಡೆ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅದರ ಮಂಡಳಿಯಲ್ಲಿ SSLC ಅಥವಾ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ರೈಲ್ವೆ ರಕ್ಷಣಾ ಪಡೆಯ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 28 ವರ್ಷ ಮೀರಿರಬಾರದು.

ಹುದ್ದೆವಾರು ವೇತನ ಶ್ರೇಣಿ:
ಸಬ್ ಇನ್ಸ್‌ಪೆಕ್ಟರ್: 35,400 ರೂ.
ಕಾನ್ಸ್‌ಟೇಬಲ್: 21,700 ರೂ.

ಪಾವತಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 500 ರೂ.
SC, SC, ಮಾಜಿ ಸೈನಿಕ, ಮಹಿಳಾ, EBC ಅಭ್ಯರ್ಥಿಗಳಿಗೆ: 250 ರೂ.
ಶುಲ್ಕ ಪಾವತಿಸಲು ವಿಧಾನ: Online

ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

RPF Recruitment 2024 Important Dates :
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 15-04-2024
ಆನ್‌ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ:: 14-May-2024

RPF Notification Important Links:

ಕಾನ್ಸ್‌ಟೇಬಲ್ ಅಧಿಸೂಚನೆ ನೋಡಲುಇಲ್ಲಿ ಕ್ಲಿಕ್ ಮಾಡಿ
ಸಬ್ ಇನ್ಸ್‌ಪೆಕ್ಟರ್ ಅಧಿಸೂಚನೆ ನೋಡಲುಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ indianrailways.gov.in

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net