ಭಾರತೀಯ ರೈಲ್ವೆಯಲ್ಲಿ ‘ನಾನ್ ಟೆಕ್ನಿಕಲ್ ಪಾಪ್ಯುಲರ್ ಕೆಟಗರಿ’ ಖಾಲಿ ಇರುವ ಟಿಕೆಟ್ ಸೂಪರ್ವೈಸರ್, ಸ್ಟೇಷನ್ ಮಾಸ್ಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
RRB NTPC Recruitment 2024:
ಒಟ್ಟು ಹುದ್ದೆಗಳ ಸಂಖ್ಯೆ: 11,558
ಹುದ್ದೆಗಳ ಹೆಸರು: ಸೂಪರ್ವೈಸರ್, ಸ್ಟೇಷನ್ ಮಾಸ್ಟರ್, ಮ್ಯಾನೇಜರ್, ಟೈಪಿಸ್ಟ್, ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್.
ಹುದ್ದೆಗಳ ಮಾಹಿತಿ:
ಚೀಪ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ವೈಸರ್: 1736
ಸ್ಟೇಷನ್ ಮಾಸ್ಟರ್: 994
ಗೂಡ್ಸ್ ಟ್ರೈನ್ ಮ್ಯಾನೇಜರ್: 3144
ಜೂನಿಯರ್ ಅಕೌಂಟ್ ಅಸಿಸ್ಟಂಟ್ ಕಮ್ ಟೈಪಿಸ್ಟ್: 1507
ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್: 732
ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್: 2022
ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್: 361
ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್: 990
ಟ್ರೈನ್ಸ್ ಕ್ಲರ್ಕ್: 72
ಶೈಕ್ಷಣಿಕ ಅರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವೀತಿಯ ಪಿಯುಸಿ ಮತ್ತು ಪದವಿಯನ್ನು ಪೂರ್ಣಗೊಳಿಸರಬೇಕು.
ವಯೋಮಿತಿ:
ಭಾರತೀಯ ರೈಲ್ವೆಯಲ್ಲಿ ‘ನಾನ್ ಟೆಕ್ನಿಕಲ್ ಪಾಪ್ಯುಲರ್ ಕೆಟಗರಿ’ ನೇಮಕಾತಿ ಪ್ರಕಾರ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 36 ವರ್ಷ ವಯಸ್ಸು ಮೀರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ವರ್ಗದ ಅಭ್ಯರ್ಥಿಗಳಿಗೆ: 3 ವರ್ಷ
SC/ ST/ ಪ್ರವರ್ಗ-1 ಅಭ್ಯರ್ಥಿಗಳಿಗೆ: 5 ವರ್ಷ
RRB NTPC Recruitment 2024 ವೇತನ ಶ್ರೇಣಿ:
ಚೀಪ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ವೈಸರ್: 35,400
ಸ್ಟೇಷನ್ ಮಾಸ್ಟರ್: 35,400
ಗೂಡ್ಸ್ ಟ್ರೈನ್ ಮ್ಯಾನೇಜರ್: 29,200
ಜೂನಿಯರ್ ಅಕೌಂಟ್ ಅಸಿಸ್ಟಂಟ್ ಕಮ್ ಟೈಪಿಸ್ಟ್: 29,200
ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್: 29,200
ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್: 21,700
ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್: 19,900
ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್: 19,900
ಟ್ರೈನ್ಸ್ ಕ್ಲರ್ಕ್: 19,900
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ / ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: 500 ರೂ.
SC/ST / ಮಾಜಿ ಸೈನಿಕ / ಪಿಡಬ್ಲ್ಯೂಡಿ/ ಮಹಿಳಾ ಮತ್ತು ಟ್ರಾನ್ಸ್‌ಜೆಂಡರ್ / ಅಭ್ಯರ್ಥಿಗಳಿಗೆ: 250 ರೂ.
ಇದನ್ನೂ ಓದಿ: ಪಿಎಂ ಕಿಸಾನ್ 18ನೇ ಕಂತಿನ ಹಣ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ?
ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ
ದಾಖಲೆಗಳ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಪ್ರಮುಖ ದಿನಾಂಕಗಳು:
ಪದವಿ ವಿದ್ಯಾರ್ಥಿಗಳಿಗೆ:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 14-09-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-10-2024
ಇದನ್ನೂ ಓದಿ: ಯೂನಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2024
ಪಿಯುಸಿ ವಿದ್ಯಾರ್ಥಿಗಳಿಗೆ:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : 21-09-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-10-2024
RRB NTPC Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: rrbbnc.gov.in
ಇದನ್ನೂ ಓದಿ: ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲಾದರೆ ! ಯಾವ ಬ್ಯಾಂಕ್‌ಗಳು ಎಷ್ಟು ದಂಡ ವಿಧಿಸುತ್ತವೆ?