ರೈಲ್ವೆ ನೇಮಕಾತಿ ಮಂಡಳಿಯಿಂದ 7951 ಹುದ್ದೆಗಳಿಗೆ ಅರ್ಜಿ ಆಹ್ವಾನ | RRB Recruitment 2024

WhatsApp Group Join Now
Telegram Group Join Now

ರೈಲ್ವೆ ನೇಮಕಾತಿ ಮಂಡಳಿ (RRB) ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್, ಕೆಮಿಕಲ್ ಸೂಪರ್‌ವೈಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್‌ ಅರ್ಜಿ ಆಹ್ವಾನಿಸಿದೆ. ಆಸಕ್ತರು ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಿ.

ರೈಲ್ವೆ ನೇಮಕಾತಿ ಮಂಡಳಿ (RRB) ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಪ್ರಮುಖ ವಿವರಗಳು ಹುದ್ದೆಗಳ ವಿವರ, ವಿದ್ಯಾರ್ಹತೆ, ವೇತನ, ವಯೋಮಿತಿ, ಅಪ್ಲಿಕೇಶನ್ ಶುಲ್ಕ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ವಿಧಾನ, ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಲಾದ ವಿವರ ಖಚಿತ ಪಡೆಸಿಕೊಂಡು ಅರ್ಜಿ ಸಲ್ಲಿಸಿ.

RRB Recruitment 2024:

ಹುದ್ದೆ ಹೆಸರು: ಜೂನಿಯರ್ ಇಂಜಿನಿಯರ್, ಕೆಮಿಕಲ್ ಸೂಪರ್‌ವೈಸರ್

ಒಟ್ಟು ಹುದ್ದೆಗಳ ಸಂಖ್ಯೆ: 7951

ಶೈಕ್ಷಣಿಕ ಅರ್ಹತೆ:
ಜೂನಿಯರ್ ಇಂಜಿನಿಯರ್, ಕೆಮಿಕಲ್ ಸೂಪರ್‌ವೈಸರ್ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ರೈಲ್ವೆ ಇಲಾಖೆ ನೇಮಕಾತಿ ನಿಯಮಗಳ ಪ್ರಕಾರ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
ಅಭ್ಯರ್ಥಿಗಳ ಕನಿಷ್ಠ ವಯೋಮಿತಿ: 18 ವರ್ಷ ಪೂರೈಸಿರಬೇಕು.
ಗರಿಷ್ಠ ವಯೋಮಿತಿ: 36 ವರ್ಷ ಮೀರಿರಬಾರದು

ವೇತನ ಶ್ರೇಣಿ:
ರೈಲ್ವೆ ನೇಮಕಾತಿ ಮಂಡಳಿ ಪ್ರಕಾರ ಜೂನಿಯರ್ ಇಂಜಿನಿಯರ್, ಕೆಮಿಕಲ್ ಸೂಪರ್‌ವೈಸರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 35,400 ರಿಂದ 44,900 ಸಂಬಳ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ:
ಸಾಮಾನ್ಯ, OBC, EWS ಅಭ್ಯರ್ಥಿಗಳು: 500 ರೂ.
SC, ST ಅಭ್ಯರ್ಥಿಗಳು: 250 ರೂ.

ಶುಲ್ಕ ಪಾವತಿ ವಿಧಾನ:
UPI
ಡೆಬಿಟ್ ಕಾರ್ಡ್
ಕ್ರೆಡಿಟ್ ಕಾರ್ಡ್
ನೆಟ್ ಬ್ಯಾಂಕಿಂಗ್

ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 30-07-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-ಆಗಸ್ಟ್-2024

RRB Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: Indianrailways.gov.in

Leave a Comment