RRB Technician Recruitment 2024: ಭಾರತೀಯ ರೈಲ್ವೆ ಇಲಾಖೆಯು (ಆರ್‌ಆರ್‌ಬಿ) ಖಾಲಿ ಇರುವ ಟೆಕ್ನೀಷಿಯನ್ ಹುದ್ದೆ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ರೈಲ್ವೆ ಇಲಾಖೆಯು (ಆರ್‌ಆರ್‌ಬಿ) ಟೆಕ್ನೀಷಿಯನ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
RRB Technician Recruitment 2024:
ಒಟ್ಟು ಹುದ್ದೆಗಳ ಸಂಖ್ಯೆ: 14,298
ಹುದ್ದೆಗಳ ಹೆಸರು: ಟೆಕ್ನೀಷಿಯನ್
ಹುದ್ದೆಗಳ ಮಾಹಿತಿ:
ಟೆಕ್ನೀಷಿಯನ್ ಗ್ರೇಡ್-I ಸಿಗ್ನಲ್ (ಓಪನ್ ಲೈನ್): 1092
ಟೆಕ್ನೀಷಿಯನ್ ಗ್ರೇಡ್-III (ಓಪನ್ ಲೈನ್):8052
ಟೆಕ್ನೀಷಿಯನ್ ಗ್ರೇಡ್-III (ವರ್ಕ್ ಶಾಪ್ & PUs): 5154
ವಿದ್ಯಾರ್ಹತೆ:
ಭಾರತೀಯ ರೈಲ್ವೇ ನೇಮಕಾತಿ ಪ್ರಕಾರ, ಅರ್ಜಿದಾರರು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ, 12ನೇ ತರಗತಿ, ಐಟಿಐ, ಡಿಪ್ಲೊಮಾ, ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇಂಡಿಯನ್ ರೈಲ್ವೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ 36 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಭಾರತೀಯ ರೈಲ್ವೇ (RRB) ನೇಮಕಾತಿ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 19,900 ರಿಂದ 29,200 ರೂ. ವೇತನವನ್ನು ನೀಡಲಾಗುತ್ತದೆ.
ಅರ್ಜಿಶುಲ್ಕ:
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 500 ರೂ.
SC/ ST, ಮಾಜಿ ಸೈನಿಕರು, PwBD, ಮಹಿಳಾ, ಟ್ರಾನ್ಸ್ಜೆಂಡರ್, EBC ಅಭ್ಯರ್ಥಿಗಳಿಗೆ: 250 ರೂ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಇದನ್ನೂ ಓದಿ: 1130 ಫೈರ್ ಮ್ಯಾನ್ & ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ 2024
ಆಯ್ಕೆ ವಿಧಾನ:
ಭಾರತೀಯ ರೈಲ್ವೇ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 02-10-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-10-2024
ಇದನ್ನೂ ಓದಿ: ಸರ್ಕಾರದಿಂದ ಜನಸಾಮಾನ್ಯರಿಗೆ 5 ಲಕ್ಷ ರೂ. ಗಿಫ್ಟ್ ಈ ಯೋಜನೆ ಪಡೆಯೋದು ಹೇಗೆ?
RRB Technician Recruitment 2024 ಪ್ರಮುಖ ಲಿಂಕ್‌ಗಳು:
ಹಳೆ ಅಧಿಸೂಚನೆ ನೋಡಲು : ಇಲ್ಲಿ ಕ್ಲಿಕ್ ಮಾಡಿ
ಹೊಸ ಅಧಿಸೂಚನೆ ನೋಡಲು : ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: indianrailways.gov.in
ಇದನ್ನೂ ಓದಿ: ಗ್ರಾಮ ಪಂಚಾಯತಿಯಲ್ಲಿ ಗ್ರಂಥಾಲಯ ಮೇಲ್ವಿಚಾರಕರು ನೇಮಕಾತಿ 2024