ಭಾರತೀಯ ಈಶಾನ್ಯ ಗಡಿ ರೈಲ್ವೆ ಇಲಾಖೆಯಲ್ಲಿ 5,600 ಹುದ್ದೆಗಳ ನೇಮಕಾತಿ |RRC Northeast Frontier Railway Recruitment 2024

WhatsApp Group Join Now
Telegram Group Join Now

RRC Northeast Frontier Railway Recruitment 2024: ಭಾರತೀಯ ರೈಲ್ವೆ ಇಲಾಖೆಯು ಈಶಾನ್ಯ ಗಡಿ ರೈಲ್ವೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈಶಾನ್ಯ ಗಡಿ ರೈಲ್ವೆಯ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

RRC Northeast Frontier Railway Recruitment 2024

ಒಟ್ಟು ಹುದ್ದೆಗಳ ಸಂಖ್ಯೆ: 5,647

ಹುದ್ದೆಗಳ ಹೆಸರು: ಟ್ರೈನಿ ಅಪ್ರೆಂಟಿಸ್

ಉದ್ಯೋಗದ ಸ್ಥಳ: ಭಾರತದಾದ್ಯಂತ

ಶೈಕ್ಷಣಿಕ ಅರ್ಹತೆ:
ಭಾರತೀಯ ರೈಲ್ವೆ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಶೇಕಡಾ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಹಾಗೂ ಆಯಾ ಟ್ರೇಡ್ ಗಳಲ್ಲಿ ಐಟಿಐ ಪ್ರಮಾಣ ಪತ್ರ ಹೊಂದಿರಬೇಕು. ಅಥವಾ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಿಷಿಯನ್ ಹುದ್ದೆಗೆ 12ನೇ ತರಗತಿ ಕನಿಷ್ಠ ಶೇ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ಅರ್ಜಿ ಶುಲ್ಕ:
ಇತರೆ ಎಲ್ಲಾ ಅಭ್ಯರ್ಥಿಗಳು: 100 ರೂ.
ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಇಬಿಸಿ ಮತ್ತು ಮಹಿಳಾ ಅಭ್ಯರ್ಥಿಗಳು: ಅರ್ಜಿ ಶುಲ್ಕ ವಿನಾಯಿತಿ ಇರುತ್ತದೆ.

ವಯೋಮಿತಿ:
ರೈಲ್ವೆ ಇಲಾಖೆ ನೇಮಕಾತಿ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ದಿನಾಂಕ ಡಿಸೆಂಬರ್ 3 ರೊಳಗೆ ಕನಿಷ್ಠ 15 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 24 ವರ್ಷದೊಳಗಿನವರು ಸಲ್ಲಿಸಬಹುದು.

ವಯೋಮಿತಿ ಸಡಿಲಿಕೆ :
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ: 05 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: 10 ವರ್ಷ

ಆಯ್ಕೆ ವಿಧಾನ :
ಅಭ್ಯರ್ಥಿಗಳ ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳನ್ನು ಆಧಾರಸಿ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಟ್ರೇಡ್ವಾರು ಮತ್ತು ಸಮುದಾಯವಾರು ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ಲಿಂಕ್‌ಗಳು:
ಅರ್ಜಿ ಸ್ ಪ್ರಾರಂಭದ ದಿನಾಂಕ: ನವೆಂಬರ್ 04, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 03, 2024

RRC Northeast Frontier Railway Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: nfr.indianrailways.gov.in

PDO ಪರೀಕ್ಷೆ ಹಾಲ್ ಟಿಕೆಟ್ ಪ್ರಕಟ ಡೌನ್‌ಲೋಡ್ ಮಾಡಲು ಡೈರೆಕ್ಟರ್ ಲಿಂಕ್‌

ಅಮೆಜಾನ್ ಕಂಪನಿ ವತಿಯಿಂದ 50,000 ರೂ. ವಿದ್ಯಾರ್ಥಿವೇತನ 

Leave a Comment