ಬೆಂಗಳೂರಿನಲ್ಲಿರುವ ರಾಮನ್ ಸಂಶೋಧನಾ ಸಂಸ್ಥೆಯು (RRI Recruitment 2025) ಯಲ್ಲಿ ಖಾಲಿ ಇರುವ ಸಂಶೋಧನಾ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾರ್ಚ್ 21ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆ (Raman Research Institute Bengaluru) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ನೇಮಕಾತಿ ಇಲಾಖೆ: ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆ (RRI)
ಉದ್ಯೋಗದ ಸ್ಥಳ: ಬೆಂಗಳೂರು – ಕರ್ನಾಟಕ
ಹುದ್ದೆ ಹೆಸರು: ಸಂಶೋಧನಾ ಸಹಾಯಕರ (Research Assistant)
ಹುದ್ದೆಗಳ ಸಂಖ್ಯೆ: 02
ವೇತನ: ರೂ. 31000/-
RRI Recruitment 2025 ಶೈಕ್ಷಣಿಕ ಅರ್ಹತೆ:
ರಾಮನ್ ಸಂಶೋಧನಾ ಸಂಸ್ಥೆ (ಆರ್‌ಆರ್‌ಐ) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಎಂ.ಎಸ್ಸಿ , ಬಿಇ ಅಥವಾ ಬಿ.ಟೆಕ್, ಎಂ.ಟೆಕ್, ಎಂ.ಫಿಲ್ ಪದವಿ ಅನ್ನು ಪೂರ್ಣಗೊಳಿಸಿರಬೇಕು.
ವೇತನ:
ಸಂಶೋಧನಾ ಸಹಾಯಕರ ಹುದ್ದೆಗೆ ಆಯ್ಕೆಯಾಗುವ ಅಭ್ಯಾಥಿ೯ಗಳಿಗೆ ಪ್ರತಿ ತಿಂಗಳು ರೂ. 31000/- ವೇತನವನ್ನು ನೀಡಲಾಗುತ್ತದೆ.
ವಯೋಮಿತಿ:
ಅಜಿ೯ ಸಲ್ಲಿಸುವ ಅಜಿ೯ದಾರರ ವಯೋಮಿತಿ ಆರ್‌ಆರ್‌ಐ ಅಧಿಕೃತ ಅಧಿಸೂಚನೆ ಪ್ರಕಾರ ಹೊಂದಿರಬೇಕು.
ಅಜಿ೯ ಶುಲ್ಕ:
ಅಜಿ೯ ಸಲ್ಲಿಸಲು ಯಾವುದೇ ಅಜಿ೯ ಶುಲ್ಕ ಇರುವುದಿಲ್ಲ.
ಈ ಸುದ್ದಿಯನ್ನೂ ಓದಿ: ಬೂತ್ ಆಪರೇಟರ್ ಹುದ್ದೆಗಳ ನೇಮಕಾತಿ 2025
RRI Recruitment 2025 ಪ್ರಮುಖ ದಿನಾಂಕಗಳು:
ಆನ್‌ಲೈನ್ ಅಜಿ೯ ಸ್ವೀಕರಿಸಲು ಪ್ರಾರಂಭದ ದಿನಾಂಕ: 22-02-2025
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್-21-2025
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅಜಿ೯ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ ಸೈಟ್ ವಿಳಾಸ: rri.res.in
ಈ ಸುದ್ದಿಯನ್ನೂ ಓದಿ: ಕಚೇರಿ ಸಹಾಯಕರು ನೇಮಕಾತಿ ಪದವೀಧರರಿಗೆ ಸುವರ್ಣಾವಕಾಶ