ಭಾರತೀಯ ರಬ್ಬರ್ ಬೋರ್ಡ್ ಇಲಾಖೆಯಿಂದ (Rubber Board Recruitment 2025) ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಹೊರಡಿಸಲಾಗಿದೆ. ಭಾರತೀಯ ರಬ್ಬರ್ ಬೋರ್ಡ್ ಇಲಾಖೆಯಲ್ಲಿ ಖಾಲಿ ಇರುವ ಫೀಲ್ಡ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ರಬ್ಬರ್ ಬೋರ್ಡ್ ಇಲಾಖೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
Rubber Board Recruitment 2025
ಇಲಾಖೆ: ಭಾರತೀಯ ರಬ್ಬರ್ ಬೋರ್ಡ್
ಹುದ್ದೆಗಳ ಹೆಸರು: ಫೀಲ್ಡ್ ಆಫೀಸರ್
ಒಟ್ಟು ಹುದ್ದೆಗಳ ಸಂಖ್ಯೆ: 40
ಉದ್ಯೋಗದ ಸ್ಥಳ: ಭಾರತಾದ್ಯಂತ
ವಿದ್ಯಾರ್ಹತೆ:
ಭಾರತೀಯ ರಬ್ಬರ್ ಮಂಡಳಿಯ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕೃಷಿಯಲ್ಲಿ ಪದವಿ ಮತ್ತು ಸಸ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಉತ್ತೀರ್ಣರಾಗಿರಬೇಕು.
ವಯೋಮಿತಿ:
ರಬ್ಬರ್ ಮಂಡಳಿಯ ನೇಮಕಾತಿ ನೇಮಕಾತಿ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯೋಮಿತಿ ಗರಿಷ್ಠ 30 ವರ್ಷಗಳು ಪೂರೈಸಿರಬೇಕು. ಹಾಗೂ ಅಧಿಸೂಚನೆ ಅನುಗುಣವಾಗಿ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಇತರ ಎಲ್ಲಾ ಅಭ್ಯರ್ಥಿಗಳು: ರೂ.1000/-
ಮಹಿಳೆಯರು/ಎಸ್ಸಿ/ಎಸ್ಟಿ ಅಭ್ಯರ್ಥಿಗಳು: ಯಾವುದೇ ಅರ್ಜಿ ಶುಲ್ಕ ವಿನಾಯಿತಿ ಇರುತ್ತದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 9,300 ರಿಂದ 34,800 ರೂಪಾಯಿ. ವರೆಗೆ ವೇತನವನ್ನು ನೀಡಲಾಗುತ್ತದೆ.
ಈ ಸುದ್ದಿಯನ್ನೂ ಓದಿ: SSLC, PUC ಪಾಸಾದವರಿಗೆ ಇಂಡಿಯನ್ ಆಯಿಲ್ ಕಾರ್ಪೋರೇಷನ್ ನಲ್ಲಿ ಉದ್ಯೋಗ
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.
Rubber Board Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 28-ಜನವರಿ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-ಮಾರ್ಚ್-2025
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ ವಿಳಾಸ: rubberboard.gov.in
ಈ ಸುದ್ದಿಯನ್ನೂ ಓದಿ: 10th, 12th ಪಾಸಾದವರಿಗೆ ಭಾರತೀಯ ಕರಾವಳಿ ಪಡೆಯಲ್ಲಿ ಉದ್ಯೋಗಾವಕಾಶ