ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧೀ ಸಚಿವಾಲಯ ಅಡಿಯಲ್ಲಿ ಭೂಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಯಂಗ್ ಪ್ರೊಫೇಷನಲ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಭೂಸಂಪನ್ಮೂಲ ಇಲಾಖೆ (Rural Development Dept Dolr Recruitment 2024) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಕೆ ದಿನಾಂಕ, ಲಿಂಕ್‌ಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ಸಂಪೂರ್ಣ ನೀಡಲಾಗಿದೆ.
Rural Development Dept Dolr Recruitment 2024 ಮಾಹಿತಿ:
ಹುದ್ದೆಗಳ ಹೆಸರು : ಯಂಗ್ ಪ್ರೊಫೇಷನಲ್ (ಜಿಐಎಸ್)
ಒಟ್ಟು ಹುದ್ದೆಗಳ ಸಂಖ್ಯೆ : 05
ಹುದ್ದೆಗಳ ಮಾಹಿತಿ:
ಯಂಗ್ ಪ್ರೊಫೇಷನಲ್ (ಜಿಐಎಸ್): 01
ಯಂಗ್ ಪ್ರೊಫೇಷನಲ್ (ಲೀಗಲ್): 02
ಯಂಗ್ ಪ್ರೊಫೇಷನಲ್ (ಎನರ್ಜಿ ಕ್ರಾಪ್ಸ್): 01
ಯಂಗ್ ಪ್ರೊಫೇಷನಲ್ (ಸ್ಪ್ರಿಂಗ್ ಶೆಡ್ ಡೆವಲಪ್ಮೆಂಟ್): 01
ಶೈಕ್ಷಣಿಕ ಅರ್ಹತೆ:
ಗ್ರಾಮೀಣಾಭಿವೃದ್ಧೀ ಸಚಿವಾಲಯ ಮತ್ತು ಭೂಸಂಪನ್ಮೂಲ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಎಂಇ, ಎಂ.ಟೆಕ್, ಎಂಎಸ್ಸಿ, ಕಾನೂನು ಪದವಿ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿ ಪೂರ್ಣಗೊಳಿಸರಬೇಕು.
ವಯೋಮಿತಿ:
ಗ್ರಾಮೀಣಾಭಿವೃದ್ಧೀ ಸಚಿವಾಲಯ ಮತ್ತು ಭೂಸಂಪನ್ಮೂಲ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯೋಮಿತಿ ಗರಿಷ್ಠ 35 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಗ್ರಾಮೀಣಾಭಿವೃದ್ಧೀ ಸಚಿವಾಲಯ ಮತ್ತು ಭೂಸಂಪನ್ಮೂಲ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನ 70,000 ರೂ. ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಗ್ರಾಮೀಣಾಭಿವೃದ್ಧೀ ಸಚಿವಾಲಯ ಮತ್ತು ಭೂಸಂಪನ್ಮೂಲ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ , ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟಾದೊಂದಿಗೆ, ಅರ್ಜಿ, ಅಗತ್ಯ ದಾಖಲೆಗಳೊಂದಿಗೆ ಇಮೇಲ್ ವಿಳಾಸ – usadmn-dolr@gov.in ಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 18/06/2024
ಅರ್ಜಿ ಸ್ವೀಕರಿಸಲು ಕೊನೆ ದಿನಾಂಕ: 19/07/2024
Rural Development Dept Dolr Recruitment 2024 ಪ್ರಮುಖ ಲಿಂಕ್‌ಗಳು:
ಅಪ್ಲಿಕೇಶನ್ ಫಾರ್ಮ್ ಹಾಗೂ ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್‌ಸೈಟ್ ವಿಳಾಸ | dolr.gov.in |
ಇತರೆ ಉದ್ಯೋಗ ಮಾಹಿತಿ:
- ಕೇಂದ್ರ ಗೃಹ ಸಚಿವಾಲಯ ನೇಮಕಾತಿ 2024
- 10th, 12th, ಪಾಸಾದವರಿಗೆ ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ನಲ್ಲಿ ಉದ್ಯೋಗ
- ಕರ್ನಾಟಕ ರೈಲ್ವೇ ಅಭಿವೃದ್ಧಿ ನಿಗಮ ನೇಮಕಾತಿ 2024
- ಬ್ರಾಡ್ಕಾಸ್ಟ್ ಇಂಡಿಯಾ ಲಿಮಿಟೆಡ್ ನೇಮಕಾತಿ 2024
- ಭಾರತೀಯ ನೌಕಾಪಡೆ ನೇಮಕಾತಿ 2024
- ರೈಲ್ವೆ ಇಲಾಖೆಯಲ್ಲಿ 18, 000 ಹುದ್ದೆಗಳಿಗೆ ಅರ್ಜಿ ಆಹ್ವಾನ