ITI, ಡಿಪ್ಲೊಮಾ, ಪದವಿ ಪಾಸಾಗಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL) ಖಾಲಿ ಇರುವ ತಂತ್ರಜ್ಞ ಅಪ್ರೆಂಟಿಸ್, ಪದವೀಧರ ಅಪ್ರೆಂಟಿಸ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಬೇಕಾಗುವ ಅರ್ಹತೆಗಳು, ಒಟ್ಟು ಹುದ್ದೆ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
SAIL Recruitment 2024:
ಹುದ್ದೆ ಹೆಸರು ಹೆಸರು: ತಂತ್ರಜ್ಞ ಅಪ್ರೆಂಟಿಸ್, ಪದವೀಧರ ಅಪ್ರೆಂಟಿಸ್
ಉದ್ಯೋಗದ ಸ್ಥಳ: ಅಖಿಲ ಭಾರತ
ಹುದ್ದೆಗಳ ಸಂಖ್ಯೆ: 400
ಹುದ್ದೆಗಳ ಮಾಹಿತಿ:
ಟ್ರೇಡ್ ಅಪ್ರೆಂಟಿಸ್: 213
ತಂತ್ರಜ್ಞ ಅಪ್ರೆಂಟಿಸ್: 136
ಪದವೀಧರ ಅಪ್ರೆಂಟಿಸ್: 51
ವಿದ್ಯಾರ್ಹತೆ:
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಮಂಡಳಿಯಿಂದ ITI, ಡಿಪ್ಲೊಮಾ, BE/ B.Tech ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ:
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಅಧಿಸೂಚನೆ ಪ್ರಕಾರ, ಅರ್ಜ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಕನಿಷ್ಠ 18 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 28 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನವನ್ನು ನೀಡಲಾಗುತ್ತದೆ.
ಅರ್ಜಿಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 29/07/2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/08/2024
SAIL Recruitment 2024 ಪ್ರಮುಖ ಲಿಂಕ್‌ಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: apprenticeshipindia.gov.in