Sainik School Admission 2025 Application: 2025-26ನೇ ಸಾಲಿನ ಸೈನಿಕ ಶಾಲಾ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಭಾರತದಾದ್ಯಂತ ಸೈನಿಕ ಶಾಲೆಗಳ ಪ್ರವೇಶ ಪರೀಕ್ಷೆ (ALL INDIA SAINIK SCHOOLS ENTRANCE EXAM) ಕ್ಕೆ 6ನೇ ತರಗತಿ ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಭಾರತದಾದ್ಯಂತ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿರುವ ಸೈನಿಕ ವಸತಿ ಶಾಲೆಗಳಿಗೆ 6ನೇ ತರಗತಿ ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಅರ್ಜಿ ಆಹ್ವಾನಿಸಿದೆ. ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆಯ ಮೂಲಕ (ಎಐಎಸ್ಎಸ್ಇಇ) ಪ್ರವೇಶ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ವಯಸ್ಸು:
6ನೇ ತರಗತಿ ಪ್ರವೇಶಕ್ಕೆ 10 ರಿಂದ 12 ವರ್ಷದೊಳಗಿನ (1-4-2013 ರಿಂದ 31-3-2015 ರ ನಡುವೆ ಜನಿಸಿರುವ) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
9ನೇ ತರಗತಿ ಪ್ರವೇಶಕ್ಕೆ 13 ರಿಂದ 15 ವರ್ಷದೊಳಗಿನ (1-4-2010 ರಿಂದ 31-3-2012 ರ ನಡುವೆ ಜನಿಸಿರುವ) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
Sainik School Admission 2025 Application ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ (ಎನ್ಸಿಎಲ್) ವಿದ್ಯಾರ್ಥಿಗಳಿಗೆ: 100 ರೂ.
ರಕ್ಷಣಾ, ಮಾಜಿ ಸೈನಿಕ ಮಕ್ಕಳ ವಿದ್ಯಾರ್ಥಿಗಳಿಗೆ: 800 ರೂ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ( SC/ST) ವಿದ್ಯಾರ್ಥಿಗಳಿಗೆ; 650 ರೂ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 13 , 2025 ರೊಳಗೆ
ಪ್ರಮುಖ ಲಿಂಕ್ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: aissee2025.ntaonline.in
ಇದನ್ನೂ ಓದಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2025
ಇದನ್ನೂ ಓದಿ: SSLC, PUC ಪಾಸಾದವರಿಗೆ NALCO ದಲ್ಲಿ ಉದ್ಯೋಗಾವಕಾಶ