ಪದವಿ ಪಾಸಾಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಕೇಡರ್ ಆಫೀಸರ್, ಪ್ರಾಜೆಕ್ಟ್ ಡೆವಲಪ್ಮೆಂಟ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಭಾರತೀಯ ಸ್ಟೇಟ್ ಬ್ಯಾಂಕ್ (State Bank of India) ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಪ್ರಮುಖ ವಿವರಗಳು ಹುದ್ದೆಗಳ ವಿವರ, ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ವಿಧಾನ, ನೇಮಕಾತಿ, ಅರ್ಜಿ ಸಲ್ಲಿಸಲು ಪ್ರಮುಖ ಡೈರೆಕ್ಟ್ ಲಿಂಕ್ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಖಚಿತ ಪಡೆಸಿಕೊಂಡು ಅರ್ಜಿ ಸಲ್ಲಿಸಿ.
SBI Recruitment 2024 ಸಂಕ್ಷಿಪ್ತ ವಿವರ:
ಒಟ್ಟು ಹುದ್ದೆಗಳ ಸಂಖ್ಯೆ: 1040
ಹುದ್ದೆಗಳ ಹೆಸರು: ಸ್ಪೆಷಲಿಸ್ಟ್ ಕೇಡರ್ ಆಫೀಸರ್, ಇನ್‌ವೆಸ್ಟ್‌ಮೆಂಟ್ ಸ್ಪೆಷಲಿಸ್ಟ್, ಪ್ರಾಜೆಕ್ಟ್ ಡೆವಲಪ್ಮೆಂಟ್ ಮ್ಯಾನೇಜರ್
ಹುದ್ದೆಗಳ ವಿವರ:
- ವಿಪಿ ವೆಲ್ತ್ (VP Wealth) : 643
- ರಿಲೇಶನ್ಸಿಪ್ ಮ್ಯಾನೇಜರ್: 273
- ಇನ್‌ವೆಸ್ಟ್‌ಮೆಂಟ್ ಆಫೀಸರ್: 49
- ಇನ್‌ವೆಸ್ಟ್‌ಮೆಂಟ್ ಸ್ಪೆಷಲಿಸ್ಟ್: 30
- ರಿಲೇಶನ್ಶಿಪ್ ಮ್ಯಾನೇಜರ್ – ಟೀಮ್ ಲೀಡ್: 32
- ರೀಜನಲ್ ಹೆಡ್: 06
- ಸೆಂಟ್ರಲ್ ರಿಸರ್ಚ್ ಟೀಮ್ (ಪ್ರಾಡಕ್ಟ್ ಲೀಡ್): 0 2
- ಸೆಂಟ್ರಲ್ ರಿಸರ್ಚ್ ಟೀಮ್ (ಸಪೋರ್ಟ್): 0 2
- ಪ್ರಾಜೆಕ್ಟ್ ಡೆವಲಪ್ಮೆಂಟ್ ಮ್ಯಾನೇಜರ್ (ಬ್ಯುಸಿನೆಸ್): 02
- ಪ್ರಾಜೆಕ್ಟ್ ಡೆವಲಪ್ಮೆಂಟ್ ಮ್ಯಾನೇಜರ್ (ಟೆಕ್ನಾಲಜಿ): 01
ಶೈಕ್ಷಣಿಕ ಅರ್ಹತೆ:
ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಸಿಎ, ಸಿಎಫ್‌ಎ, ಪಿಜಿಡಿಎಂ, ಪಿಜಿಡಿಬಿಎಂ, ಎಂಎಂಎಸ್ , ಬಿಇ, ಬಿ.ಟೆಕ್, ಎಂಇ, ಎಂ.ಟೆಕ್ ವಿದ್ಯಾರ್ಹತೆ ಪಡೆದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಯೋಮಿತಿ ಅರ್ಹತೆಗಳು:
ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 21 ವರ್ಷ ಆಗಿರಬೇಕು ಮತ್ತು ಗರಿಷ್ಠ 40 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ ಪ್ರಕಾರ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ 3 ರಿಂದ 6 ಲಕ್ಷ ರೂಪಾಯಿ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ ಪ್ರಕಾರ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಮಾಡಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ ಸಂದರ್ಭದಲ್ಲಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು: 750 ರೂ.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳು: ಅರ್ಜಿ ಶುಲ್ಕ ವಿನಾಯಿತಿ ಇರುತ್ತದೆ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 19-07-2024
ಆನ್‌ಲೈನ್ ಅರ್ಜಿ ಸ್ವೀಕರಿಸಲು ಕೊನೆ ದಿನಾಂಕ: 08-08-2024
SBI Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: sbi.co.in
ಇತರೆ ಉದ್ಯೋಗ ಮಾಹಿತಿ:
- 344 ಅಂಗನವಾಡಿ ಟೀಚರ್ ಹುದ್ದೆಗೆ ಅರ್ಜಿ ಆಹ್ವಾನ
- ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹುದ್ದೆಗಳ ನೇಮಕಾತಿ
- SSLC ಪಾಸಾದವರಿಗೆ ಕೇಂದ್ರ ರೈಲ್ವೆಯಲ್ಲಿ ಉದ್ಯೋಗ
- SSLC, PUC ಪಾಸಾದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ