SBI Recruitment 2024: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಭಾರತ ಸರ್ಕಾರದ ಪ್ರತಿಷ್ಠಿತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ನಲ್ಲಿ ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಡೆಪ್ಯೂಟಿ ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
SBI Recruitment 2024:
ಒಟ್ಟು ಹುದ್ದೆಗಳ ಸಂಖ್ಯೆ: 1513
ಹುದ್ದೆಗಳ ಹೆಸರು: ಡೆಪ್ಯೂಟಿ ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್
ಹುದ್ದೆಗಳ ವಿವರ:
ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್) – ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಮತ್ತು ಡೆಲಿವರಿ: 187
ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್)- Infra
Support & Cloud Operations: 412
ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್ ) – ನೆಟ್‌ವರ್ಕ್ ಆಪರೇಷನ್ಸ್: 80
ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್) – ಐಟಿ ಆರ್ಕಿಟೆಕ್ಟ್: 27
ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್)- ಇನ್ಫಾರ್ಮೇಷನ್ಸ್ ಸೆಕ್ಯೂರಿಟಿ: 07
ಅಸಿಸ್ಟಂಟ್ ಮ್ಯಾನೇಜರ್ (ಸಿಸ್ಟಮ್): 798
ಡೆಪ್ಯೂಟಿ ವೈಸ್ ಪ್ರೆಸಿಡೆಂಟ್ (ಐಟಿ) : 01
ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ (ಐಟಿ): 01
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಟೆಕ್, ಬಿಇ ಇನ್ ಕಂಪ್ಯೂಟರ್ ಸೈನ್ಸ್ ಅಥವಾ ಎಂಸಿಎ ಅಥವಾ ಎಂಟೆಕ್/ ಎಂಎಸ್ಸಿ, ಎಂಇ/ ಎಂಎಸ್ಸಿ ವಿದ್ಯಾರ್ಹತೆ ಪೂರ್ಣಗೊಳಿಸರಬೇಕು.
ವಯೋಮಿತಿ:
ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವರ್ಷ 21 ಪೂರೈಸಿರಬೇಕು. ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು, ಹಾಗೂ ಇತರೆ ಎಲ್ಲ ಹುದ್ದೆಗಳಿಗೆ ಕನಿಷ್ಠ ವಯಸ್ಸು 25 ರಿಂದ 30 ವರ್ಷದ ನಡುವೆ ಇರುವವರು ಅರ್ಜಿ ಸಲ್ಲಿಸಬಹುದು.
ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ
SBI Recruitment 2024 ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 48,480 ರಿಂದ 93,960 ರೂ. ವೇತನ ನೀಡಲಾಗುತ್ತದೆ.
ಡೆಪ್ಯೂಟಿ ವೈಸ್ ಪ್ರೆಸಿಡೆಂಟ್ (ಐಟಿ) : 44 ಲಕ್ಷ ವಾರ್ಷಿಕ
ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ (ಐಟಿ): 38. ಲಕ್ಷ ವಾರ್ಷಿಕ
ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 750 ರೂ.
SC /ST ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ : ಶುಲ್ಕ ಇರುವುದಿಲ್ಲ.
ಕಿರಿಯ ಸಹಾಯಕರು ನೇಮಕಾತಿ 1 ಲಕ್ಷಕ್ಕೂ ಅಧಿಕ ವೇತನ
ಮುಖ್ಯ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 14/09/2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 04/10/2024
SBI Recruitment 2024 ಪ್ರಮುಖ ಲಿಂಕ್‌ಗಳು:
ಸ್ಪೇಷಲಿಸ್ಟ ಕೇಡರ ಅಧಿಕಾರಿ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಸ್ಪೇಷಲಿಸ್ಟ ಕೇಡರ ಅಧಿಕಾರಿ ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಡೆಪ್ಯೂಟಿ/ ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಡೆಪ್ಯೂಟಿ/ ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ : sbi.co.in