---Advertisement---

SBI Recruitment 2025 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 14,344 ಕ್ಲರ್ಕ್ ಹುದ್ದೆಗಳ ನೇಮಕಾತಿ

By admin

Published On:

Follow Us
SBI Recruitment 2025
---Advertisement---
WhatsApp Group Join Now
Telegram Group Join Now

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI Recruitment 2025) ಖಾಲಿ ಇರುವ ಜೂನಿಯರ್ ಅಸೋಸಿಯೇಟ್ಸ್ (ಗ್ರಾಹಕ ಬೆಂಬಲ ಮತ್ತು ಮಾರಾಟ), ಕ್ಲರ್ಕ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್‌ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ: 14,344

ಹುದ್ದೆಗಳ ಹೆಸರು: ಜೂನಿಯರ್ ಅಸೋಸಿಯೇಟ್ಸ್, ಕ್ಲರ್ಕ್

ಉದ್ಯೋಗದ ಸ್ಥಳ: ಭಾರತದಾದ್ಯಂತ

SBI Recruitment 2025 ಹುದ್ದೆಗಳ ಸಂಖ್ಯೆ:

ಗುಜರಾತ್: 1073
ಮಧ್ಯಪ್ರದೇಶ: 1317
ಛತ್ತೀಸ್‌ಗಢ: 483
ಒಡಿಶಾ: 362
ಹರಿಯಾಣ: 306
ಜಮ್ಮು ಮತ್ತು ಕಾಶ್ಮೀರ: 141
ಹಿಮಾಚಲ ಪ್ರದೇಶ: 170
ಜಾರ್ಖಂಡ್: 676
ಪಂಜಾಬ್: 569
ತಮಿಳುನಾಡು: 336
ತೆಲಂಗಾಣ : 342
ರಾಜಸ್ಥಾನ: 445
ಪಶ್ಚಿಮ ಬಂಗಾಳ: 1254
ಅಡಮಾನ ಮತ್ತು ನಿಕೋಬಾರ್ ದ್ವೀಪಗಳು: 70
ಸಿಕ್ಕಿಂ: 56
ಉತ್ತರ ಪ್ರದೇಶ: 1894
ಮಹಾರಾಷ್ಟ್ರ: 1163
ಬಿಹಾರ : 1111
ದೆಹಲಿ: 343
ಉತ್ತರಾಖಂಡ: 316
ಮೇಘಾಲಯ: 85
ನಾಗಾಲ್ಯಾಂಡ್ : 70
ಅರುಣಾಚಲ ಪ್ರದೇಶ: 66
ತ್ರಿಪುರಾ: 65
ಮಣಿಪುರ: 55
ಆಂಧ್ರಪ್ರದೇಶ: 50
ಕರ್ನಾಟಕ: 50
ಮಿಜೋರಾಂ: 40
ಲಡಾಖ್ 32
ಚಂಡೀಗಢ: 32
ಗೋವಾ: 20
ಕೇರಳ: 426
ಅಸ್ಸಾಂ 3: 11
ಪುದುಚೇರಿ : 04
ಲಕ್ಷದ್ವೀಪ: 02
ಬ್ಯಾಕ್​ಲಾಗ್ : 609

ಶೈಕ್ಷಣಿಕ ಅರ್ಹತೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಯಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು .

ವಯೋಮಿತಿ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 20 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ 28 ವರ್ಷಗಳನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD (Gen/EWS) ಅಭ್ಯರ್ಥಿಗಳಿಗೆ: 10 ವರ್ಷ
PwBD (OBC) ಅಭ್ಯರ್ಥಿಗಳಿಗೆ: 13 ವರ್ಷ
PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷ

SBI Recruitment 2025 ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಎಸ್ ಬಿಐ ಅಧಿಸೂಚನೆ ಮಾನದಂಡಗಳ ಪ್ರಕಾರ ಪ್ರತಿ ತಿಂಗಳು 24050-64480 ರೂ. ವೇತನವನ್ನು ನೀಡಲಾಗುತ್ತದೆ ‌.

ಅರ್ಜಿ ಶುಲ್ಕ:
ಸಾಮಾನ್ಯ/OBC/EWS ಅಭ್ಯರ್ಥಿಗಳು: 750 ರೂ.
SC/ST/PwBD ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು: ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

SBI Recruitment 2025 ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 17 ಡಿಸೆಂಬರ್, 2024
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07 ಜನವರಿ, 2025

ಪ್ರಮುಖ ಲಿಂಕ್‌ಗಳು
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: sbi.co.in

ಭಾರತೀಯ ವಾಯುಪಡೆಯಲ್ಲಿ ಉದ್ಯೋಗವಕಾಶ ತಿಂಗಳಿಗೆ 1,77,500. ರೂ. ವೇತನ

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net