SBI Recruitment 2025: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಗುಡ್‌ನ್ಯೂಸ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (State Bank Of India) ಖಾಲಿ ಇರುವ FLC (ಎಫ್ಎಲ್ಸಿ) ಕೌನ್ಸಿಲರ್ ಮತ್ತು FLC ನಿರ್ದೇಶಕ ಹುದ್ದೆಗಳ ಭತಿ೯ ಅಜಿ೯ ಆಹ್ವಾನಿಸಲಾಗಿದೆ. ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳು ಎಸ್‌ಬಿಐ ಅಧಿಕೃತ ವೆಬ್‌ಸೈಟ್ sbi.co.in ನಲ್ಲಿ ಅರ್ಜಿ ಸಲ್ಲಿಸಬಹುದು. ಯಾವುದೇ ಪರೀಕ್ಷೆ (No Exam) ಇರುವುದಿಲ್ಲ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ನೇಮಕಾತಿ ಬ್ಯಾಂಕ್: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಹೆಸರು: FLC (ಎಫ್ಎಲ್ಸಿ) ಕೌನ್ಸಿಲರ್ ಮತ್ತು FLC ನಿರ್ದೇಶಕ
ವೇತನ: 50 ಸಾವಿರ ರೂಪಾಯಿ.
ಹುದ್ದೆಗಳ ಸಂಖ್ಯೆ: 269 ಹುದ್ದೆಗಳು
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
(ಎಫ್ಎಲ್ಸಿ) ಕೌನ್ಸಿಲರ್ (FLC Counsellors) | 263 |
FLC ನಿರ್ದೇಶಕ (FLC Directors) | 06 |
SBI Recruitment 2025 ವಿದ್ಯಾಹ೯ತೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (SBI) FLC (ಎಫ್ಎಲ್ಸಿ) ಕೌನ್ಸಿಲರ್ ಮತ್ತು FLC ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಭ್ಯರ್ಥಿಗಳ ಗರಿಷ್ಠ ವಯೋಮಿತಿ 65 ವರ್ಷಗಳ ಒಳಗಿರಬೇಕು.
SBI ನೇಮಕಾತಿ ವೇತನ:
ಹುದ್ದೆ | ವೇತನ |
ಕ್ಲೆರಿಕಲ್ | ರೂ 30,000 |
JMGS-I | ರೂ 40,000 |
MMGS-II | ರೂ 45,000 |
MMGS-III | ರೂ 45,000 |
SMGS-IV | ರೂ 50,000 |
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಹಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ನೇರವಾಗಿ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ.
ಅಜಿ೯ ಶುಲ್ಕ:
ಅಜಿ೯ ಸಲ್ಲಿಸಲು ಯಾವುದೇ ರೀತಿಯ ಅಜಿ೯ ಶುಲ್ಕ ಇರುವುದಿಲ್ಲ.
ಈ ಸುದ್ದಿಯನ್ನೂ ಓದಿ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ
ಪ್ರಮುಖ ದಿನಾಂಕಗಳು:
ಅಜಿ೯ ಸ್ವೀಕರಿಸಲು ಪ್ರಾರಂಭದ ದಿನಾಂಕ: 28-02-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 21, 2025
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಆನ್ ಲೈನ್ ಅಜಿ೯ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ಎಸ್‌ಬಿಐ ವೆಬ್‌ಸೈಟ್ ವಿಳಾಸ | sbi.co.in |
ಹಿರಿಯ ತಾಂತ್ರಿಕ ಅಧಿಕಾರಿ ಹುದ್ದೆಗಳ ನೇಮಕಾತಿ