ಬ್ಯಾಂಕ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಭಾರತೀಯ ಸ್ಟೇಟ್ ಬ್ಯಾಂಕ್ (SBI) ನಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಭಾರತೀಯ ಸ್ಟೇಟ್ ಬ್ಯಾಂಕ್ (SBI SO Recruitment 2024) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
SBI SO Recruitment 2024
ಒಟ್ಟು ಹುದ್ದೆಗಳ ಸಂಖ್ಯೆ: 169 + 2
ಹುದ್ದೆಗಳ ಹೆಸರು: ಅಸಿಸ್ಟಂಟ್ ಮ್ಯಾನೇಜರ್
ಉದ್ಯೋಗದ ಸ್ಥಳ: ಭಾರತದಾದ್ಯಂತ
ಹುದ್ದೆಗಳ ಸಂಖ್ಯೆ:
ಅಸಿಸ್ಟಂಟ್ ಮ್ಯಾನೇಜರ್ (ಇಂಜಿನಿಯರ್ – ಸಿವಿಲ್): 43
ಅಸಿಸ್ಟಂಟ್ ಮ್ಯಾನೇಜರ್ (ಇಂಜಿನಿಯರ್ – ಇಲೆಕ್ಟ್ರಿಕಲ್): 25
ಅಸಿಸ್ಟಂಟ್ ಮ್ಯಾನೇಜರ್ (ಇಂಜಿನಿಯರ್ – ಫೈಯರ್): 101
GM & ಡೆಪ್ಯುಟಿ CISO: 01
DGM ಇನ್ಸಿಡೆಂಟ್ ರೆಸ್ಪಾನ್ಸ್: 01
ವಿದ್ಯಾರ್ಹತೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಬಿಇ, ಬಿ.ಟೆಕ್ ಪದವಿಯನ್ನು ಸಿವಿಲ್, ಇಲೆಕ್ಟ್ರಿಕಲ್, ಸೇಫ್ಟಿ ಅಂಡ್ ಫೈಯರ್‌ಇಂಜಿನಿಯರಿಂಗ್ ವಿಷಯಗಳಲ್ಲಿ ವಿದ್ಯಾರ್ಹತೆ ಪೂರ್ಣಗೊಳಿಸರಬೇಕು.
ವಯೋಮಿತಿ
ಅಸಿಸ್ಟಂಟ್ ಮ್ಯಾನೇಜರ್ (ಇಂಜಿನಿಯರ್ – ಸಿವಿಲ್, ಇಲೆಕ್ಟ್ರಿಕಲ್), ಬ್ಯಾಕ್‌ಲಾಗ್ ಹುದ್ದೆಗಳಿಗೆ: ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.
ಫೈಯರ್ ಡಿಪಾರ್ಟ್‌ಮೆಂಟ್ ಹುದ್ದೆಗಳಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಅಸಿಸ್ಟಂಟ್ ಮ್ಯಾನೇಜರ್ ಸಿವಿಲ್, ಇಲೆಕ್ಟ್ರಿಕಲ್, ಫೈಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 48,480 ರಿಂದ 85,920 ರೂ. ವೇತನ ನೀಡಲಾಗುತ್ತದೆ.
GM & ಡೆಪ್ಯುಟಿ CISO: 1.00 ಕೋಟಿ ರೂ. ವಾರ್ಷಿಕ.
DGM ಇನ್ಸಿಡೆಂಟ್ ರೆಸ್ಪಾನ್ಸ್: 80. 00 ಲಕ್ಷ ರೂ. ವಾರ್ಷಿಕ.
ಅರ್ಜಿ ಶುಲ್ಕ:
ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ರೂ.750.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಹಾಗೂ ಫೈಯರ್ ಇಂಜಿನಿಯರಿಂಗ್ ವಿಭಾಗದ ಹುದ್ದೆಗಳನ್ನು ಶಾರ್ಟ್‌ಲಿಸ್ಟಿಂಗ್ ಮತ್ತು ಇಂಟೆರ್ಯಾಕ್ಷನ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
SBI SO Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 22-11-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-12-2024
ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು (ರೆಗ್ಯುಲರ್) : ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು (ರೆಗ್ಯುಲರ್): ಇಲ್ಲಿ ಕ್ಲಿಕ್ ಮಾಡಿ
GM & ಡೆಪ್ಯುಟಿ CISO & DGM ಇನ್ಸಿಡೆಂಟ್ ರೆಸ್ಪಾನ್ಸ್ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
GM & ಡೆಪ್ಯುಟಿ CISO & DGM ಇನ್ಸಿಡೆಂಟ್ ರೆಸ್ಪಾನ್ಸ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: ibps.in
SSLC, PUC ಪಾಸಾದವರಿಗೆ ಚಾಲಕ ಹುದ್ದೆಗಳ ನೇಮಕಾತಿ 2024
NIA ಇನ್ಸ್‌ಪೆಕ್ಟರ್, ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿ