SHP Pre Matric Hostel Admission: ಕರ್ನಾಟಕ ಸರ್ಕಾರವು ವಿವಿಧ ಇಲಾಖೆ ವತಿಯಿಂದ 2024- 25 ನೇ ಸಾಲಿನ ಮೆಟ್ರಿಕ್ ಪೂರ್ವ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ. ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಸತಿ ನಿಲಯಗಳಿಗೆ shp 2024-25 ನೇ ಶೈಕ್ಷಣಿಕ ವರ್ಷದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 5 ರಿಂದ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಗಳ ಅವರ ಪ್ರಾಥಮಿಕ ಮತ್ತು ಫ್ರೌಡ್ ಶಾಲಾ ಶಿಕ್ಷಣವನ್ನು (shp pre matric) ಪ್ರೋತ್ಸಾಹಿಸುವ ಸಲುವಾಗಿ ಸರ್ಕಾರವು ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಸೇರಲು ಉಚಿತ ಅರ್ಜಿ ಆಹ್ವಾನಿಸಿದೆ. ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕದೊಳಗೆ shp.karnataka.gov.in ವೆಬ್‌ಸೈಟ್ ವಿಳಾಸ ಭೇಟಿ ನೀಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ.
SHP Pre Matric Hostel Admission ಅರ್ಹತೆಗಳು:
ವಿದ್ಯಾರ್ಥಿಗಳು 6ನೇ ತರಗತಿಯಿಂದ 10 ನೇ ತರಗತಿ ಓದುತ್ತಿರಬೇಕು.
ವಿದ್ಯಾರ್ಥಿ ಕುಟುಂಬದ ವಾರ್ಷಿಕ ಆದಾಯ ಪ್ರವೇಶಾತಿ ನಿಯಮಾನುಸಾರ ಹೊಂದಿರಬೇಕು.
ಅಭ್ಯರ್ಥಿಗಳು SC, ST, OBC ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
ವಿದ್ಯಾರ್ಥಿಗಳು 2023-24ನೇ ಸಾಲಿನಲ್ಲಿ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆದಿದ್ದರೆ ಸದರಿ ವಿದ್ಯಾರ್ಥಿಗಳ SATS ID ಯನ್ನು ಪ್ರಸಕ್ತ ಶಾಲೆಯಲ್ಲಿ (shp karnataka gov in) ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಪ್ರಮುಖ ದಾಖಲೆಗಳು:
ಆಧಾರ ಕಾರ್ಡ್
ವಿದ್ಯಾರ್ಥಿಗಳ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು.
ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಕಾರ್ಡ್.
ವಿದ್ಯಾರ್ಥಿಗಳ ಹಿಂದಿನ ವರ್ಷದ ಅಂಕ ಪಟ್ಟಿ ಲಗತ್ತಿಸಬೇಕು.
ಇತ್ತಿಚಿನ ಭಾವಚಿತ್ರವನ್ನು ಲಗತ್ತಿಸಬೇಕು.
shp hostel application ಪ್ರಮುಖ ದಿನಾಂಕಗಳು:
Backward Classes Welfare Department: ಶೀಘ್ರದಲ್ಲೇ
Department of Minority welfare 19/07/2024
Social Welfare Department :ಶೀಘ್ರದಲ್ಲೇ
Tribal Welfare Department 31/07/2024 (Open)
SHP Pre Matric Hostel Admission 2024-25 ಪ್ರಮುಖ ಲಿಂಕ್‌ಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್‌ಸೈಟ್ ವಿಳಾಸ | bcwd.karnataka.gov.in |
ಇತರೆ ಸ್ಕಾಲರ್‌ಶಿಪ್ ಮಾಹಿತಿ:
- ಏಸಿ ಇಂಡಿಯಾ ಮಾಸ್ಟರ್ಸ್ ಸಂಸ್ಥೆಯಿಂದ 1,00,000 ರೂ. ವಿದ್ಯಾರ್ಥಿ ವೇತನ
- ವಿದ್ಯಾರ್ಥಿಗಳ ಖಾತೆಗೆ 15,000 ರೂ. ವಿದ್ಯಾರ್ಥಿವೇತನ
- ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 10,000 ರೂ. ವಿದ್ಯಾರ್ಥಿ ವೇತನ
- PUC ಯಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗೆ ಪ್ರತಿ ತಿಂಗಳು 3200 ಸ್ಕಾಲರ್‌ಶಿಪ್
- SSLC ಪಾಸಾದ ವಿದ್ಯಾರ್ಥಿಗಳಿಗೆ 10,000 ವಿದ್ಯಾರ್ಥಿ ವೇತನ
- ವಿದ್ಯಾರ್ಥಿಗಳ ಖಾತೆಗೆ 50,000 ರೂ. ವಿದ್ಯಾರ್ಥಿ ವೇತನ
- ಆಧಾರ್ ಕೌಶಲ್ ಸಂಸ್ಥೆಯಿಂದ 50, 000 ವಿದ್ಯಾರ್ಥಿವೇತನ