ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್ ಮೆಂಟ್ ಬ್ಯಾಂಕ್ ಆಫ್ ಇಂಡಿಯಾವು (SIDBI) ಖಾಲಿ ಇರುವ ಆಫೀಸರ್ (ಗ್ರೂಪ್ ಎ, ಬಿ) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ಆಫ್ ಇಂಡಿಯಾ (SIDBI) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
SIDBI Recruitment 2024
ಒಟ್ಟು ಹುದ್ದೆಗಳ ಸಂಖ್ಯೆ: 72
ಹುದ್ದೆಗಳ ಹೆಸರು: ಆಫೀಸರ್ (ಗ್ರೂಪ್ ಎ, ಬಿ)
ಹುದ್ದೆಗಳ ವಿವರ:
ಅಸಿಸ್ಟೆಂಟ್ ಮ್ಯಾನೇಜರ್: 50
ಮ್ಯಾನೇಜರ್: 22
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಸಿಎ, ಸಿಎಸ್, ಸಿಎಂಎ, ಐಸಿಡಬ್ಲ್ಯೂಎ, ಸಿಎಫ್, ಪದವಿ, ಎಂಬಿಎ, ಎಂಸಿಎ, ಪಿಜಿಡಿಎಂ ಸ್ನಾತಕೋತ್ತರ ಪದವಿ ಪಾಸಾಗಿರಬೇಕು.
ವಯಸ್ಸಿನ ಅರ್ಹತೆಗಳು:
ಆಫೀಸರ್ ಗ್ರೇಡ್ ಎ ಹುದ್ದೆಗೆ ಕನಿಷ್ಠ ವಯಸ್ಸು 21 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿ ಮೀರಿರಬಾರದು.
ಆಫೀಸರ್ ಗ್ರೇಡ್ ಬಿ ಹುದ್ದೆಗೆ ಕನಿಷ್ಠ 25 ವರ್ಷ ಹಾಗೂ ಗರಿಷ್ಠ 33 ವರ್ಷ ಮೀರಿರಬಾರದು.
SIDBI Recruitment 2024 ವೇತನ ಶ್ರೇಣಿ:
ಅಸಿಸ್ಟೆಂಟ್ ಮ್ಯಾನೇಜರ್: 44,500 – 1,00,000 ರೂ.
ಮ್ಯಾನೇಜರ್: 52,200 – 1,15,000 ರೂ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ದಾಖಲೆಗಳ ಪರಿಶೀಲನೆ
ಅರ್ಜಿ ಶುಲ್ಕ ವಿವರ:
ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ, ವಿಕಲಚೇತನ ಅಭ್ಯರ್ಥಿಗಳಿಗೆ: ರೂ 1100/-
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: ರೂ. 175/-
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : 08-11-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02-12-2024
SIDBI Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: sidbi.in
ಭಾರತೀಯ ಈಶಾನ್ಯ ಗಡಿ ರೈಲ್ವೆ ಇಲಾಖೆಯಲ್ಲಿ 5,600 ಹುದ್ದೆಗಳ ನೇಮಕಾತಿ
ರಾಷ್ಟ್ರೀಯ ಬೀಜ ನಿಗಮದಲ್ಲಿ ಉದ್ಯೋಗ 1 ಲಕ್ಷಕ್ಕೂ ಅಧಿಕ ವೇತನ