South Eastern Railway Recruitment 2024 | ಆಗ್ನೇಯ ರೈಲ್ವೇ ಇಲಾಖೆಯಲ್ಲಿ 1785 ಹುದ್ದೆಗಳ ನೇಮಕಾತಿ

WhatsApp Group Join Now
Telegram Group Join Now

South Eastern Railway Recruitment 2024: 10ನೇ ತರಗತಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್ ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್‌ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಗ್ನೇಯ ರೈಲ್ವೆ ಇಲಾಖೆ ನೇಮಕಾತಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ಹೆಸರು: ಅಪ್ರೆಂಟಿಸ್

ಹುದ್ದೆಗಳ ಸಂಖ್ಯೆ: 1785

South Eastern Railway Recruitment 2024 ವಿದ್ಯಾರ್ಹತೆ:

ಆಗ್ನೇಯ ರೈಲ್ವೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 10 ನೇ ತರಗತಿ (SSCL), ITI ವಿದ್ಯಾರ್ಹತೆಯನ್ನು ಪೂರ್ಣಗೊಳಿಸರಬೇಕು.

ವಯೋಮಿತಿ:
ಆಗ್ನೇಯ ರೈಲ್ವೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯೋಮಿತಿ 01-01-2025 ರಂತೆ ಕನಿಷ್ಠ ವಯಸ್ಸು 15 ವರ್ಷ ಹಾಗೂ ಗರಿಷ್ಠ ವಯೋಮಿತಿ 24 ವರ್ಷದೊಳಗೆ ಇರಬೇಕು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 3 ವರ್ಷ
SC/ ST ಅಭ್ಯರ್ಥಿಗಳಿಗೆ: 5 ವರ್ಷ

ಅರ್ಜಿ ಶುಲ್ಕ:
ಇತರೆ ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ: 100 ರೂ.
ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ: ಇಲ್ಲ
ಪಾವತಿಸುವ ವಿಧಾನ: ಆನ್ ಲೈನ್.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಆನ್ ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 28-11-2024
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-12-2024

ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: rrcser.co.in

ಹೆಡ್ ಕಾನ್ಸ್ಟೇಬಲ್ ಮತ್ತು ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ

ವಿದ್ಯಾರ್ಥಿಗಳಿಗೆ ಉಚಿತ IAS ಕೋಚಿಂಗ್ ಜೊತೆಗೆ ತಿಂಗಳಿಗೆ 15,000 ರೂ. ಶಿಷ್ಯವೇತನ

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net