ಭಾರತೀಯ ರೈಲ್ವೆ ಮಂಡಳಿಯು ದಕ್ಷಿಣ ರೈಲ್ವೆ ವಲಯದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಇದೀಗ ಆನ್‌ಲೈನ್ ಮೂಲಕ ಅಧಿಸೂಚನೆಯನ್ನು ಪ್ರಕಟಣೆ ಮಾಡಲಾಗಿದೆ.
ಭಾರತೀಯ ರೈಲ್ವೆ ಮಂಡಳಿಯು ದಕ್ಷಿಣ ರೈಲ್ವೆ ವಲಯದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಮಾಹಿತಿ, ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವೇತನ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ ಮತ್ತು ಅರ್ಜಿ ಸಲ್ಲಿಸುವ ವಿಧಾನ, ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ ವಿವರ ಖಚಿತ ಪಡೆಸಿಕೊಂಡು ಅರ್ಜಿ ಸಲ್ಲಿಸಿ.
Southern Railway Apprentice Recruitment 2024 ಸಂಕ್ಷಿಪ್ತ ವಿವರ:
ಹುದ್ದೆಗಳ ಹೆಸರು: ಅಪ್ರೆಂಟಿಸ್ (ತರಬೇತುದಾರರು)
ಒಟ್ಟು ಹುದ್ದೆಗಳ ಸಂಖ್ಯೆ: 2438
ಶೈಕ್ಷಣಿಕ ಅರ್ಹತೆ:
ಅರ್ಜಿದಾರರು 10ನೇ ತರಗತಿ ಹಾಗೂ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ದಕ್ಷಿಣ ರೈಲ್ವೆ ವಲಯದ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 15 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 24 ವರ್ಷ ಮಿರಿರಬಾರದು.
ವಯೋಮಿತಿ ಸಡಿಲಿಕೆ :
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 3 ವರ್ಷ
ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ: 10 ವರ್ಷ
Southern Railway Apprentice Recruitment 2024 ವೇತನ ಶ್ರೇಣಿ:
ಭಾರತೀಯ ರೈಲ್ವೆ ಮಂಡಳಿಯ ಅಪ್ರೆಂಟಿಸ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 8000 ರೂ. ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು: ರೂ.100.
SC/ST/ ಮಹಿಳಾ ಮತ್ತು ಅಂಗವಿಕಲ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ ಇರುತ್ತದೆ.
ನೇಮಕಾತಿ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮತ್ತು ಐಟಿಐ ಟ್ರೇಡ್‌ನಲ್ಲಿ ಪಡೆದ 50℅ ಅಂಕಗಳನ್ನು ಪರಿಗಣಿಸಿ, ಮೆರಿಟ್ ಲಿಸ್ಟ್ ಸಿದ್ಧಪಡಿಸಿ ಶಾರ್ಟ್ ಲಿಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.ಹಾಗೂ ದಾಖಲೆಗಳ ಪರಿಶೀಲನೆ / ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 22-07-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-08-2024
Southern Railway Apprentice Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: indianrailways.gov.in
- ಪಶುಸಂಗೋಪನೆ ಇಲಾಖೆಯಿಂದ ವೆಟರ್ನರಿ ಆಫೀಸರ್ ಅಧಿಸೂಚನೆ
- 734 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನೇಮಕಾತಿ
- RBI ನಿಂದ ಯುಪಿಐ ಬಳಕೆದಾರರಿಗೆ ಹೊಸ ಗುಡ್ ನ್ಯೂಸ್