ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ 2024 | Sports Authority of India Recruitment 2024

WhatsApp Group Join Now
Telegram Group Join Now

ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (SAI) ನಲ್ಲಿ ಖಾಲಿ ಇರುವ ನಿರ್ದೇಶಕರು ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಉದ್ಯೋಗ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.

ಭಾರತೀಯ ಕ್ರೀಡಾ ಪ್ರಾಧಿಕಾರ (Sports Authority of India) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಕೆ ದಿನಾಂಕ, ಲಿಂಕ್‌ಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ಸಂಪೂರ್ಣ ನೀಡಲಾಗಿದೆ.

Sports Authority of India Recruitment 2024 ಮಾಹಿತಿ

ಹುದ್ದೆಗಳ ಹೆಸರು: ನಿರ್ದೇಶಕರು

ಒಟ್ಟು ಹುದ್ದೆಗಳ ಸಂಖ್ಯೆ: 11

ಶೈಕ್ಷಣಿಕ ಅರ್ಹತೆ:
ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ನಿಯಮಾನುಸಾರ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 56 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 78,800 ರಿಂದ 2,09,200 ರೂ. ವೇತನ ನೀಡಲಾಗುತ್ತದೆ.

ಅರ್ಜಿಶುಲ್ಕ:
ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:
ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಸಂಬಂಧಿಸಿದ ದೃಢೀಕೃತ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ 29-07-2024 ರೊಳಗೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಇತರ ಯಾವುದೇ ಸೇವೆಗಳ ಮೂಲಕ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ:
Office of the Deputy Director (Recruitment),
Room No.209,
Sports Authority of India,
Head Office, Gate No.10
(East Gate), Jawaharlal Nehru Stadium,
Lodhi Road, New Delhi-110003 India.

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 29/06/2024
ಆಫ್‌ಲೈನ್‌ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 29/07/2024

Sports Authority of India Recruitment 2024 ಪ್ರಮುಖ ಲಿಂಕ್‌ಗಳು:
ಅರ್ಜಿ ನಮೂನೆ ಮತ್ತು ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌‌‌ ವಿಳಾಸ: sportsauthorityofIndia.nic.in

ಇತರೆ ಉದ್ಯೋಗ ಮಾಹಿತಿ:‌

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net