SSC CGL ಯಿಂದ 17,727 ಹುದ್ದೆಗಳಿಗೆ ಅರ್ಜಿ ಆಹ್ವಾನ | SSC CGL Recruitment 2024

WhatsApp Group Join Now
Telegram Group Join Now

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಖಾಲಿ ಇರುವ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ (Combined Graduate Level Examination) ಈ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್‌ ಅರ್ಜಿ ಆಹ್ವಾನಿಸಲಾಗಿದೆ.

ಸಿಬ್ಬಂದಿ ನೇಮಕಾತಿ ಆಯೋಗ Staff Selection Commission (SSC) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಕೆ ದಿನಾಂಕ, ಲಿಂಕ್‌ಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ಸಂಪೂರ್ಣ ನೀಡಲಾಗಿದೆ.

SSC CGL Recruitment 2024 ಮಾಹಿತಿ:

ಇಲಾಖೆ : ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)

ಒಟ್ಟು ಹುದ್ದೆಗಳ ಸಂಖ್ಯೆ : 17,727

ಹುದ್ದೆಗಳ ಹೆಸರು : ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಪರೀಕ್ಷೆ

ಹುದ್ದೆಗಳ ಮಾಹಿತಿ:
ಇನ್‌ಕಮ್‌ಟ್ಯಾಕ್ಸ್‌ ಇನ್ಸ್‌ಪೆಕ್ಟರ್
ಸಬ್‌ಇನ್ಸ್‌ಪೆಕ್ಟರ್, ಆಡಿಟರ್
ಅಸಿಸ್ಟಂಟ್ ಆಡಿಟ್ ಆಫೀಸರ್
ಇನ್ಸ್‌ಪೆಕ್ಟರ್
ಜೆಎಸ್‌ಒ ಮತ್ತು ಸ್ಪೆಷಲಿಸ್ಟ್‌ ಆಫೀಸರ್

ಶೈಕ್ಷಣಿಕ ಅರ್ಹತೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ, ಪೂರ್ಣಗೊಳಿಸಿರಬೇಕು.

SSC CGL Recruitment 2024 ವಯೋಮಿತಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 32 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC/ESM ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD (UR) ಅಭ್ಯರ್ಥಿಗಳಿಗೆ: 10 ವರ್ಷ
PwBD (OBC) ಅಭ್ಯರ್ಥಿಗಳಿಗೆ: 13 ವರ್ಷ
PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷ

ವೇತನ ಶ್ರೇಣಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 35,400 ರಿಂದ 1,42,400 ರೂ. ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ, OBC ಅಭ್ಯರ್ಥಿಗಳು: 100 ರೂ.
SC, ST, PwBD, ಮಹಿಳೆ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು: ಅರ್ಜಿ ಶುಲ್ಕ ವಿನಾಯಿತಿ ನೀಡಿದೆ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ (ಟೈಯರ್-I)
ಕಂಪ್ಯೂಟರ್ ಆಧಾರಿತ ಪರೀಕ್ಷೆ (ಟೈಯರ್-II)
ಸಂದರ್ಶನ

ಆನ್‌ಲೈನ್‌ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 24/06/2024
ಆನ್‌ಲೈನ್‌ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 27/07/2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 28-ಜುಲೈ, 2024

SSC CGL Recruitment 2024 ಪ್ರಮುಖ ಲಿಂಕ್‌ಗಳು:

ಅಧಿಸೂಚನೆ ನೋಡಲುಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸssc.gov.in

ಇತರೆ ಸ್ಕಾಲರ್‌ಶಿಪ್ ಮಾಹಿತಿ:‌

Leave a Comment