(SSC CHSL Recruitment) ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಹಿ ಸುದ್ದಿ, ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಇರುವ LDC, ಜೂನಿಯರ್ ಸೆಕ್ರೆಟರಿಯೇಟ್, ಸಹಾಯ ಮತ್ತು DEO ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
Staff Selection Commission ನೇಮಕಾತಿ ಅಧಿಸೂಚನೆ ಪ್ರಮುಖ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.
SSC CHSL Recruitment 2024 Apply Now
ಸಂಸ್ಥೆ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
ಹುದ್ದೆ ಹೆಸರು: LDC, JSA, DEO
ಒಟ್ಟು ಹುದ್ದೆಗಳ ಸಂಖ್ಯೆ: 3712
ಉದ್ಯೋಗದ ಸ್ಥಳ: All India
ವೇತನ ಶ್ರೇಣಿ: 19,900 ರಿಂದ 29,900 ರೂ.
SSC CHSL Vacancy
ಒಟ್ಟು ಹುದ್ದೆಗಳು: 3712
SSC CHSL Recruitment 2024 Eligibility Details:
SSC ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ ವಯೋಮಿತಿ 27 ವರ್ಷಗಳನ್ನು ಮೀರಿರಬಾರದು.
ಪಾವತಿ ಶುಲ್ಕ:
ಇತರೆ ಹಿಂದುಳಿದ ಪುರುಷ ಅಭ್ಯರ್ಥಿಗಳಿಗೆ: 100 ರೂ.
ಮಹಿಳಾ, SC, ST, PwBD ಅಭ್ಯರ್ಥಿಗಳಿಗೆ: ಪಾವತಿ ಶುಲ್ಕ ವಿನಾಯಿತಿ ಇದೆ.
ಆಯ್ಕೆ ಪ್ರಕ್ರಿಯೆ:
ಶ್ರೇಣಿ -1 ಪೂರ್ವಭಾವಿ ಪರೀಕ್ಷೆ, ಶ್ರೇಣಿ-2 ಮೆನ್ಸ್ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Important Dates:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : 02-04-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 01-05-2024
SSC CHSL Notification Important Links
ಅಧಿಸೂಚನೆ ನೋಡಲು (NHK) : ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಮೂಲಕ ಅಪ್ಲಾಯ ಮಾಡಲು : ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: SSC.nic.in
ಇದನ್ನು ಓದಿ: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ