SSC GD Constable Application : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಸಗಿ ಇರುವ ಕಾನ್ಸ್‌ಟೇಬಲ್ (ಜಿಡಿ) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸಿಬ್ಬಂದಿ ನೇಮಕಾತಿ ಆಯೋಗವು ಈ ಕಾನ್ಸ್‌ಟೇಬಲ್ (ಜೆನೆರಲ್ ಡ್ಯೂಟಿ) ಹುದ್ದೆಗಳನ್ನು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPFs), ಎಸ್‌ಎಸ್‌ಎಫ್, ರೈಫಲ್‌ಮ್ಯಾನ್ (ಜಿಡಿ) ಇನ್ ಅಸ್ಸಾಂ ರೈಫಲ್ಸ್ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯುರೊದ ಸಿಪಾಯಿ ಹುದ್ದೆಗಳ ನೇಮಕ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.
SSC GD Constable Recruitment 2024:
ಹುದ್ದೆಗಳ ಹೆಸರು : ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ)
ಒಟ್ಟು ಹುದ್ದೆಗಳ ಸಂಖ್ಯೆ: 39,481
ಪುರುಷ ಅಭ್ಯರ್ಥಿಗಳಿಗೆ ಒಟ್ಟು ಹುದ್ದೆಗಳ: 35612
ಮಹಿಳಾ ಅಭ್ಯರ್ಥಿಗಳಿಗೆ ಒಟ್ಟು ಹುದ್ದೆಗಳ: 3869
ಹುದ್ದೆಗಳ ವಿವರ:
ಗಡಿ ಭದ್ರತಾ ಪಡೆ: 15654
ಕೇಂದ್ರ ಮೀಸಲು ಪೊಲೀಸ್ ಪಡೆ: 7145
ಕೇಂದ್ರ ಕೈಗಾರಿಕಾ ಭದ್ರತಾ ಪಡೆ: 11541
ಸಶಸ್ತ್ರ ಸೀಮಾ ಬಲ್: 819
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್: 3017
ಅಸ್ಸಾಂ ರೈಫಲ್ಸ್: 1248
ಸೆಕ್ರೇಟರಿಯಟ್ ಸೆಕ್ಯೂರಿಟಿ ಫೋರ್ಸ್: 35
ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ: 22
SSC GD Constable Recruitment 2024 ಶೈಕ್ಷಣಿಕ ಅರ್ಹತೆ:
ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 23 ವರ್ಷ ವಯೋಮಿತಿ ಮೀರಿರಬಾರದು.
ವಯೋಮಿತಿ ಸಡಿಲಿಕೆ :
- SC/ST ಅಭ್ಯರ್ಥಿಗಳಿಗೆ: 05 ವರ್ಷ
- ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷ
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 21,700 ರಿಂದ 69,100 ರೂ. ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು: 100 ರೂ.
SC / ST / ಮಾಜಿ ಸೈನಿಕ ಅಭ್ಯರ್ಥಿಗಳು: ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ನೆಟ್‌ಬ್ಯಾಂಕಿಂಗ್, ಚಲನ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಇತ್ಯಾದಿ.
ಇದನ್ನೂ ಓದಿ: ಪಂಚಾಯತ್ ರಾಜ್ ಕಮಿಷನರೇಟ್ ನೇಮಕಾತಿ 60,000 ರೂ. ವೇತನ
ನೇಮಕಾತಿ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
ದೇಹದಾರ್ಢ್ಯತೆ ಪರೀಕ್ಷೆ (PST)
ದೈಹಿಕ ಸಾಮರ್ಥ್ಯ ಪರೀಕ್ಷೆ (PET)
ವೈದ್ಯಕೀಯ ಪರೀಕ್ಷೆ
ದಾಖಲೆಗಳ ಪರಿಶೀಲನೆ
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಸೆಪ್ಟೆಂಬರ್ 05, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 14, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 15 ಅಕ್ಟೋಬರ್, 2024
ಇದನ್ನೂ ಓದಿ: ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗ ತಿಂಗಳಿಗೆ 2 ಲಕ್ಷಕ್ಕೂ ವೇತನ
SSC GD Constable Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: ssc.gov.in
ಇದನ್ನೂ ಓದಿ: ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2024