ಸಿಬ್ಬಂದಿ ಆಯ್ಕೆ ಆಯೋಗವು (ಸ್ಟಾಫ್ ಸೆಲೆಕ್ಷನ್ ಕಮಿಷನ್) (SSC) ನಲ್ಲಿ ಖಾಲಿ ಇರುವ ಮಲ್ಟಿ- ಟಾಸ್ಕಿಂಗಾ ಸ್ಟಾಪ್ (MTS) ಹವಾಲ್ದಾರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಸಿಬ್ಬಂದಿ ಆಯ್ಕೆ ಆಯೋಗವು (SSC) ಮಲ್ಟಿ- ಟಾಸ್ಕಿಂಗಾ MTS ಸ್ಟಾಪ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಬೇಕಾಗುವ ಅರ್ಹತೆಗಳು, ಒಟ್ಟು ಹುದ್ದೆ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
SSC MTS Recruitment 2024 ಸಂಕ್ಷಿಪ್ತ ವಿವರ:
ಹುದ್ದೆಗಳ ಹೆಸರು: ಮಲ್ಟಿ- ಟಾಸ್ಕಿಂಗಾ ಸ್ಟಾಪ್ (MTS), ಹವಾಲ್ದಾರ್
ಒಟ್ಟು ಹುದ್ದೆಗಳ ಸಂಖ್ಯೆ: 8326
ಹುದ್ದೆಗಳ ಮಾಹಿತಿ:
ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS): 4887
ಹವಾಲ್ದಾರ್ (CBIN/CBN): 3439
ವಿದ್ಯಾರ್ಹತೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿಬೇಕು.
ವಯೋಮಿತಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 27 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC & ST ಅಭ್ಯರ್ಥಿಗಳಿಗೆ: 05 ವರ್ಷ
PWBD ಅಭ್ಯರ್ಥಿಗಳಿಗೆ: 10 ವರ್ಷ
ವೇತನ ಶ್ರೇಣಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಪ್ರಕಾರ, MTS ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 18,000 ರಿಂದ 29,344 ರೂ. ವೇತನ ನೀಡಲಾಗುತ್ತದೆ.
ಅರ್ಜಿಶುಲ್ಕ:
OBC ಅಭ್ಯರ್ಥಿಗಳು: 100 ರೂ.
SC/ST, ವಿಧವೆ, PWD ಮತ್ತು ExSM ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಈ ಹುದ್ದೆಗೆ ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ , ದೈಹಿಕ ಪರೀಕ್ಷೆ (PET & PST) ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 27-06-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-07-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 01-08-2024
SSC MTS Recruitment 2024 ಪ್ರಮುಖ ಲಿಂಕ್‌ಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: ssc.gov.in