ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ | SSC Recruitment 2024

WhatsApp Group Join Now
Telegram Group Join Now

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಬೇಕಾದ ಅರ್ಹತೆಗಳು, ಒಟ್ಟು ಹುದ್ದೆಗಳ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

SSC Recruitment 2024 ಸಂಕ್ಷಿಪ್ತ ವಿವರ:

ಹುದ್ದೆ ಹೆಸರು: ಸ್ಟೆನೋಗ್ರಾಫರ್ (Stenographer)

ಒಟ್ಟು ಹುದ್ದೆಗಳ ಸಂಖ್ಯೆ: 2006

ಶೈಕ್ಷಣಿಕ ಅರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸು ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ದ್ವೀತಿಯ ಪಿಯುಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು18 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು

ವೇತನ ಶ್ರೇಣಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಪ್ರಕಾರ ಸ್ಟೆನೋಗ್ರಾಫರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ.

ವರ್ಗವಾರು ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC, ST ಅಭ್ಯರ್ಥಿಗಳಿಗೆ: 05 ವರ್ಷ
PWD ಅಭ್ಯರ್ಥಿಗಳಿಗೆ: 10 ವರ್ಷ
PWD (OBC) ಅಭ್ಯರ್ಥಿಗಳಿಗೆ: 13 ವರ್ಷ
PWD (SC/ ST) ಅಭ್ಯರ್ಥಿಗಳಿಗೆ: 15 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ, OBC, EWS ಅಭ್ಯರ್ಥಿಗಳು: 100 ರೂ.
SC, ST ಅಭ್ಯರ್ಥಿಗಳು : ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ:
UPI
ಡೆಬಿಟ್ ಕಾರ್ಡ್
ಕ್ರೆಡಿಟ್ ಕಾರ್ಡ್
ನೆಟ್ ಬ್ಯಾಂಕಿಂಗ್

ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಲಿಖಿತ ಪರೀಕ್ಷೆ (CBT)
ಸ್ಟೆನೋಗ್ರಫಿ ಕೌಶಲ್ಯ ಪರೀಕ್ಷೆ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ

ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 26-07-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-ಆಗಸ್ಟ್-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 18-08-2024

SSC Recruitment 2024 ಪ್ರಮುಖ ಲಿಂಕ್‌ಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: SSC.gov.in

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net