ಸಿಬ್ಬಂದಿ ನೇಮಕಾತಿ ಆಯೋಗ (ಸ್ಟಾಫ್ ಸೆಲೆಕ್ಷನ್ ಕಮಿಷನ್) ಖಾಲಿ ಇರುವ ಕಿರಿಯ ಅನುವಾದಕ ಅಧಿಕಾರಿ ಮತ್ತು ಹಿರಿಯ ಅನುವಾದಿತ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಿರಿಯ ಅನುವಾದಕ ಅಧಿಕಾರಿ ಮತ್ತು ಹಿರಿಯ ಅನುವಾದಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
SSC Recruitment 2024:
ಹುದ್ದೆಗಳ ಹೆಸರು: ಗ್ರೂಪ್ ಬಿ, ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್, ಸೀನಿಯರ್ ಟ್ರಾನ್ಸ್ಲೇಷನ್ ಆಫೀಸರ್
ಒಟ್ಟು ಹುದ್ದೆಗಳ ಸಂಖ್ಯೆ: 312
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಡಿಪ್ಲೊಮಾ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸರಬೇಕು.
ವಯೋಮಿತಿ:
ಅರ್ಜಿದಾರರ ಕನಿಷ್ಟ ವಯಸ್ಸು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಟ ವಯೋಮಿತಿ: 30 ವರ್ಷ ಮೀರಿರಬಾರದು.
ವಯೋಮಿತಿಯಲ್ಲಿ ಸಡಿಲಿಕೆ:
ಹಿಂದೂಳಿದ ವರ್ಗ (OBC)ಅಭ್ಯರ್ಥಿಗಳಿಗೆ : 03 ವರ್ಷ
SC/ST ವರ್ಗದ ಅಭ್ಯರ್ಥಿಗಳಿಗೆ: 05 ವರ್ಷ
ಅಂಗವಿಕಲ (PWD) ಅಭ್ಯರ್ಥಿಗಳಿಗೆ: 10 ವರ್ಷ
SSC Recruitment 2024 ವೇತನ ಶ್ರೇಣಿ:
ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್: 35400-112400 ರೂ.
ಸೀನಿಯರ್ ಟ್ರಾನ್ಸ್ಲೇಷನ್ ಆಫೀಸರ್: 44900-142400 ರೂ.
ಅರ್ಜಿ ಶುಲ್ಕ:
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳು: ರೂ. 100/-
SC/ ST/ ಅಂಗವಿಕಲ/ ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು : ಅರ್ಜಿ ಶುಲ್ಕವಿಲ್ಲ
ಶುಲ್ಕ ಪಾವತಿಸುವ ವಿಧಾನ:
UPI
ಇಂಟರ್ನೆಟ್ ಬ್ಯಾಂಕಿಂಗ್
ಕ್ರೆಡಿಟ್ / ಡೆಬಿಟ್ ಕಾರ್ಡ್
ಆಯ್ಕೆವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಬೇಸಡ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 02/08/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/08/2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 26/08/2024
SSC Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ ಸೈಟ್ ವಿಳಾಸ: ssc.nic.in
ಇತರೆ ಉದ್ಯೋಗ ಮಾಹಿತಿ: