SSLC ಫಲಿತಾಂಶ ಪ್ರಕಟ ಮೊಬೈಲ್ ನಲ್ಲಿ ಡೌನ್‌ಲೋಡ್ ಮಾಡಿ | SSLC Result 2024

WhatsApp Group Join Now
Telegram Group Join Now

(sslc result) 10 ನೇ ತರಗತಿ ವಿದ್ಯಾರ್ಥಿಗಳಿಗೆ ಸಹಿ ಸುದ್ದಿ 09-05-2024 ರಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಕರ್ನಾಟಕ. ಅಧ್ಯಕ್ಷೆ ಎನ್ ಮಂಜುಶ್ರೀ ಅವರು ಸುದ್ದಿಗೋಷ್ಠಿ ಕರೆಯುವ ಮೂಲಕ ಫಲಿತಾಂಶ ಪ್ರಕಟಿಸುವ ಬಗ್ಗೆ ಪ್ರಸ್ತಾಪಿಸಿದ್ದಾರೆ.

2023-24ನೇ ವರ್ಷದ (karnataka sslc result 2024) ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ. ಬೆಳಗ್ಗೆ 10: 30 ನಂತರ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ. ಎಂಬುದನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ.

SSLC Result 2024

sslc result ಫಲಿತಾಂಶ ನೋಡಲು ಡೈರೆಕ್ಟ ಲಿಂಕ್‌ಗಳು:
ಫಲಿತಾಂಶ ನೋಡುವ ಡೈರೆಕ್ಟ ಲಿಂಕ್ : karresults.nic.in
ಅಧಿಕೃತ ವೆಬ್‌ಸೈಟ್‌: kseab.karnataka.gov.in

  • ಹಂತ 1: kseab.karnataka.gov.in karresults.nic.in ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ.
  • ಹಂತ 2: ಮುಖ ಪುಟ ನಲ್ಲಿ ಕರ್ನಾಟಕ SSLC ಫಲಿತಾಂಶ 2024 ಅನ್ನು ಡೌನ್‌ಲೋಡ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಹಂತ 3: ವಿದ್ಯಾರ್ಥಿ ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನೋಂದಾಯಿಸಿ ಲಾಗ್ ಇನ್ ಮಾಡಿ.
  • ಹಂತ 4: ನಂತರ “Submit” ಬಟನ್ ಮೇಲೆ ಕ್ಲಿಕ್ ಮಾಡಿ.
  • ಹಂತ 5: ಕರ್ನಾಟಕ SSLC ಫಲಿತಾಂಶ 2024 ರ ಫಲಿತಾಂಶ Open ಆಗುತ್ತದೆ.
  • ಹಂತ 6: ಹೆಚ್ಚಿನ ರೆಫೆರೆನ್ಸ್ ಗಾಗಿ ಫಲಿತಾಂಶ ಡೌನ್‌ಲೋಡ್ ಮಾಡಿಕೊಳ್ಳಬಹುದು ಅಥವಾ ಪ್ರಿಂಟ್ ಔಟ್ ತೆಗೆದುಕೊಳ್ಳಿ.

Leave a Comment