ಧಾರವಾಡದಲ್ಲಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣ ಅವಕಾಶ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (UAS Dharwad) ನಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್, ಲ್ಯಾಬೋರೇಟರಿ ತಂತ್ರಜ್ಞರು ಹುದ್ದೆಗಳನ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಭರ್ತಿಗೆ ಅಧಿಸೂಚನೆಯನ್ನು ಹೊರಡಿಸಿದೆ.
ಯೂನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್ ಧಾರವಾಡ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಭವಿಸಿದ ಪ್ರಮುಖ ವಿವರಗಳು ಹುದ್ದೆಗಳ ವಿವರ, ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ & ಅರ್ಜಿ ಸಲ್ಲಿಸುವ ವಿಧಾನ, ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಮುಂತಾದ ವಿವರಗಳನ್ನು ಕೆಳಗೆ ನೀಡಲಾಗಿದೆ ಖಚಿತ ಪಡೆಸಿಕೊಂಡು ಅರ್ಜಿ ಸಲ್ಲಿಸಿ.
UAS Dharwad Recruitment 2024 ಸಂಕ್ಷಿಪ್ತ ವಿವರ:
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್, ಲ್ಯಾಬೋರೇಟರಿ ತಂತ್ರಜ್ಞ
ಒಟ್ಟು ಹುದ್ದೆಗಳ ಸಂಖ್ಯೆ: 02
ಉದ್ಯೋಗ ಸ್ಥಳ: ಧಾರವಾಡ (ಕರ್ನಾಟಕ)
ಹುದ್ದೆಗಳ ಮಾಹಿತಿ:
ಪ್ರಾಜೆಕ್ಟ್ ಅಸೋಸಿಯೇಟ್-II: 01
ಪ್ರಯೋಗಾಲಯ ತಂತ್ರಜ್ಞ: 01
ವಿದ್ಯಾರ್ಹತೆ:
ಯೂನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ, ಬಿ.ಎಸ್ಸಿ, ಎಂ.ಎಸ್ಸಿ ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ:
ಯೂನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್ ಧಾರವಾಡ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 50 ವರ್ಷ ಮೀರಿರಬಾರದು.
ವೇತನ ಶ್ರೇಣಿ:
UAS ಧಾರವಾಡ ನೇಮಕಾತಿ ಅಧಿಸೂಚನೆಯ ಪ್ರಕಾರ, ಮೇಲಿನ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 20,000 ರಿಂದ 35,000 ರೂ. ಸಂಬಳ ನೀಡಲಾಗುತ್ತದೆ.
ಅರ್ಜಿಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆಯ ಪ್ರಕಾರ, ಪ್ರಾಜೆಕ್ಟ್ ಅಸೋಸಿಯೇಟ್, ಲ್ಯಾಬೋರೇಟರಿ ತಂತ್ರಜ್ಞ ಹುದ್ದೆಗೆ ಅರ್ಜಿ ಸಲ್ಲಿಸಿದ
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಂದರ್ಶನದ ಸ್ಥಳ :
ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಕೇಳಲಾದ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ನಮೂನೆಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ವಾಕ್- ಇನ್- ಇಂಟರ್ವ್ಯೂ ಗೆ ಹಾಜರಾಗಬೇಕು.
ಸಂದರ್ಶನದ ವಿಳಾಸ:
ಡೀನ್ (ಕೃಷಿ) ರವರ ಕಛೇರಿ,
ಕೃಷಿ ಮಹಾವಿದ್ಯಾಲಯ
ಧಾರವಾಡ – 580-005
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 06-07-2024
ವಾಕ್- ಇನ್- ಇಂಟರ್ವ್ಯೂ ದಿನಾಂಕ: 24-07-2024 11:00 AM
UAS Dharwad Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ನಮೂನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ : uasd.edu
ಗಮನಿಸಿ:
ಹೆಚ್ಚಿನ ಮಾಹಿತಿಗಾಗಿ: ದೂರವಾಣಿ ಸಂಖ್ಯೆ 0836-2214-210
ಇ-ಮೇಲ್ ವಿಳಾಸ: deanad@uasd.in
ಇತರೆ ಉದ್ಯೋಗ ಮಾಹಿತಿ:
- ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ IDFC FIRST ಬ್ಯಾಂಕ್ನಿಂದ 2 ಲಕ್ಷ ರೂ. ಸ್ಕಾಲರ್ಶಿಪ್
- ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆ ನೇಮಕಾತಿ 2024
- ಭಾರತೀಯ ಅಂಚೆ ಇಲಾಖೆಯಲ್ಲಿ 44,228 ಹುದ್ದೆಗೆ ಅರ್ಜಿ ಆಹ್ವಾನ