ಬ್ಯಾಂಕಿಂಗ್ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಅಪ್ರೆಂಟಿಸ್(Apprentice) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆನ್‌ಲೈನ್(Online) ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ (United Commercial Bank Recruitment 2024 ) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ದಿನಾಂಕ, ಅರ್ಜಿ ಸಲ್ಲಿಕೆಗೆ ಡೈರೆಕ್ಟ್ ಲಿಂಕ್, ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
UCO Bank Recruitment 2024 ಸಂಕ್ಷಿಪ್ತ ವಿವರ:
ಒಟ್ಟು ಹುದ್ದೆಗಳ ಸಂಖ್ಯೆ: 544
ಹುದ್ದೆಗಳ ಹೆಸರು: ಅಪ್ರೆಂಟಿಸ್(Apprentice)
ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ: 11
ವಿದ್ಯಾರ್ಹತೆ:
ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ಅಪ್ರೆಂಟಿಸ್
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 20 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD (UR/EWS) ಅಭ್ಯರ್ಥಿಗಳಿಗೆ: 10 ವರ್ಷ
PwBD (OBC) ಅಭ್ಯರ್ಥಿಗಳಿಗೆ: 13 ವರ್ಷ
PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷ
ವೇತನ:
ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ಅಪ್ರೆಂಟಿಸ್
ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 15,000 ರೂ. ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ ಎಲ್ಲಾ ವಿದ್ಯಾರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಸ್ಕ್ರೀನಿಂಗ್
ಲಿಖಿತ ಪರೀಕ್ಷೆ
ವೈಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 02/07/2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಜುಲೈ 16, 2024
UCO Bank Recruitment 2024 ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: Download
ಆನ್‌ಲೈನ್ ಅರ್ಜಿ: Apply Now