(uidai recruitment) ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
(UIDAI Recruitment 2024) ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರ, ವೇತನ ಶ್ರೇಣಿ, ಹುದ್ದೆಗಳು, ಆಯ್ಕೆ ವಿಧಾನ, ಪಾವತಿ ಶುಲ್ಕ, ವಿದ್ಯಾರ್ಹತೆ, ವಯೋಮಿತಿ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.
UIDAI Recruitment 2024 ಹುದ್ದೆಗಳ ವಿವರಗಳು:
ಡೈರೆಕ್ಟರ್ : 02
ಅಸಿಸ್ಟೆಂಟ್ ಡೈರೆಕ್ಟರ್: 01
ಒಟ್ಟು ಹುದ್ದೆಗಳ ಸಂಖ್ಯೆ: 03
ಶೈಕ್ಷಣಿಕ ಅರ್ಹತೆ:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಎಂಜಿನಿಯರಿಂಗ್ ಪದವಿ, ಕಂಪ್ಯೂಟರ್ ಅಪ್ಲಿಕೇಶನ್ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಉದ್ಯೋಗದ ಸ್ಥಳ: ಬೆಂಗಳೂರು (Bengaluru), ಲಕ್ನೋ.
ವಯೋಮಿತಿ:
UIDAI ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 56 ವರ್ಷ ಮೀರಿರಬಾರದು.
UIDAI Recruitment 2024 ವೇತನ:
ಡೈರೆಕ್ಟರ್: 1,23,100 ರಿಂದ 2,15,900 ರೂ.
ಅಸಿಸ್ಟೆಂಟ್ ಡೈರೆಕ್ಟರ್: 78,800 ರಿಂದ 2,09,200 ರೂ.
ಅರ್ಜಿ ಸಲ್ಲಿಸುವ ವಿಧಾನ: ಆಫ್ಲೈನ್(Offline)
ಆಯ್ಕೆ ಪ್ರಕ್ರಿಯೆ: UIDAI notification (Aadhaar) ಪ್ರಕಾರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ:
ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ಅಗತ್ಯ ದಾಖಲೆಗಳನ್ನು ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ನಿರ್ದೇಶಕರು (HR)
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)
4 ನೇ ಮಹಡಿ
ಬಾಂಗ್ಲಾ ಸಾಹಿಬ್ ರಸ್ತೆ
ಕಾಳಿ ಮಂದಿರದ ಹಿಂದೆ
ಗೋಲ್ ಮಾರ್ಕೆಟ್
ನವದೆಹಲಿ-110001 ಇಂಡಿಯಾ
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 07-05-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಜುಲೈ 6, 2024
UIDAI Recruitment 2024 Important Links:
ಅಧಿಸೂಚನೆ ಮತ್ತು ಅಪ್ಲಿಕೇಶನ್ ಫಾರ್ಮ್ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: uidai.gov.in