ಯೂನಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ | Union Bank Recruitment 2024 @ unionbankofindia.co.in

WhatsApp Group Join Now
Telegram Group Join Now

ಬ್ಯಾಂಕಿಂಗ್ ಕ್ಷೇತ್ರದಲ್ಲಿ (Banking Sector) ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank Recruitment 2024) ಖಾಲಿ ಇರುವ ಅಪ್ರೆಂಟಿಸ್‌ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ (Online) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ(Union Bank of India) ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

Union Bank Recruitment 2024:

ಒಟ್ಟು ಹುದ್ದೆಗಳ ಸಂಖ್ಯೆ: 500

ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ: 40

ಹುದ್ದೆಗಳ ಹೆಸರು: ಅಪ್ರೆಂಟಿಸ್‌

ಉದ್ಯೋಗದ ಸ್ಥಳ: ಭಾರತದಾದ್ಯಂತ

ವಿದ್ಯಾರ್ಹತೆ (Education):
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ (Union Bank Recruitment 2024) ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
Union Bank of India ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ಪೂರೈಸಿರಬೇಕು ಮತ್ತು ಗರಿಷ್ಠ 28 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PwBD ಅಭ್ಯರ್ಥಿಗಳು: 10 ವರ್ಷ

ಇದನ್ನೂ ಓದಿ: ಗೂಗಲ್ ಪೇ ಮೂಲಕ 1 ಲಕ್ಷ ರೂ. ವರೆಗೆ ತ್ವರಿತ ಲೋನ್ ಪಡೆಯಿರಿ…!

ವೇತನ (Salary):
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 15,000 ರೂ. ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ (Application fee):
SC/ST ಮತ್ತು ಮಹಿಳಾ ಅಭ್ಯರ್ಥಿಗಳು: 600 ರೂ.
ಸಾಮಾನ್ಯ/OBC ಅಭ್ಯರ್ಥಿಗಳು: 800 ರೂ.
PwBD ಅಭ್ಯರ್ಥಿಗಳು:400 ರೂ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಆನ್​​ಲೈನ್ ಪರೀಕ್ಷೆ
ವೈಯಕ್ತಿಕ ಸಂದರ್ಶನ

ಇದನ್ನೂ ಓದಿ: ಗೃಹಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಹೊಸ ಅಪ್‌ಡೇಟ್‌!

Important Dates ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 28/08/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್‌ 17, 2024

ಅಧಿಸೂಚನೆ ಲಿಂಕ್‌ಗಳು (Important Links):
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
Registration Link: Click Here
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: unionbankofindia.co.in

ಇದನ್ನೂ ಓದಿ: ಕೇಂದ್ರ ರೇಷ್ಮೆ ಮಂಡಳಿ ನೇಮಕಾತಿ 1 ಲಕ್ಷಕ್ಕೂ ಅಧಿಕ ವೇತನ 

WhatsApp Group Join Now
Telegram Group Join Now

Leave a Comment