ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Union Bank Recruitment 2024
ಹುದ್ದೆಗಳ ಸಂಖ್ಯೆ: 1500
ಉದ್ಯೋಗ ಸ್ಥಳ: ಭಾರತ
ಹುದ್ದೆಯ ಹೆಸರು: ಸ್ಥಳೀಯ ಬ್ಯಾಂಕ್ ಅಧಿಕಾರಿ
ಶೈಕ್ಷಣಿಕ ಅರ್ಹತೆ:
ಯೂನಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆ ಪೂರ್ಣಗೊಳಿಸರಬೇಕು.
ವಯೋಮಿತಿ:
ಯೂನಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷದ ಒಳಗಿರಬೇಕು.
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ. 48,480 ರಿಂದ 85.920/- ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಸ್ಥಳೀಯ ಭಾಷಾ ಪರೀಕ್ಷೆ
ದಾಖಲೆಗಳ ಪರಿಶೀಲನೆ
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವ ಪ್ರಾರಂಭದ ದಿನಾಂಕ: 24-10-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-ನವೆಂಬರ್-2024
Union Bank Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: Unionbankofindia.co.in
ಅನ್ನಭಾಗ್ಯ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್
ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ SSLC, PUC ಪಾಸಾದವರು ಅರ್ಜಿ ಸಲ್ಲಿಸಿ