SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ |Uttara Kannada District Court Recruitment 2024

WhatsApp Group Join Now
Telegram Group Join Now

ಉತ್ತರ ಕನ್ನಡ ಕಾರವಾರ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ (Uttara Kannada District Court Recruitment 2024) ಖಾಲಿ ಇರುವ ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

District Court Recruitment ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ಮಾಹಿತಿ, ಆಯ್ಕೆ ವಿಧಾನ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಸುವ ದಿನಾಂಕ, ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

Uttara Kannada District Court Recruitment 2024 ಮಾಹಿತಿ

ಹುದ್ದೆಗಳ ಹೆಸರು: ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು

ಒಟ್ಟು ಹುದ್ದೆಗಳ ಸಂಖ್ಯೆ: 26

ಉದ್ಯೋಗದ ಸ್ಥಳ: ಉತ್ತರ ಕನ್ನಡ ಕಾರವಾರ (ಕರ್ನಾಟಕ)

ಹುದ್ದೆಗಳ ವಿವರ:

ಆದೇಶ ಜಾರಿಕಾರರು : 20
ಬೆರಳಚ್ಚುಗಾರರು : 03
ಬೆರಳಚ್ಚು ನಕಲುಗಾರರು : 03

ಶೈಕ್ಷಣಿಕ ಅರ್ಹತೆ:

ಉತ್ತರ ಕನ್ನಡ ಕಾರವಾರ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ SSLC, 12th (PUC), Diploma ಪೂರ್ಣಗೊಳಿಸರಬೇಕು.

ವಯೋಮಿತಿ:

ಉತ್ತರ ಕನ್ನಡ ಕಾರವಾರ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ ಪೂರೈಸಿರಬೇಕು.

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 35 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 38 ವರ್ಷ
  • SC, ST ಪ್ರವರ್ಗ1 ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 40 ವರ್ಷ

ಹುದ್ದೆವಾರು ವೇತನ ಶ್ರೇಣಿ:

ಆದೇಶ ಜಾರಿಕಾರರು : 19950 ರಿಂದ 37900 ರೂ.
ಬೆರಳಚ್ಚುಗಾರರು : 21400 ರಿಂದ 42000 ರೂ.
ಬೆರಳಚ್ಚು ನಕಲುಗಾರರು : 21400 ರಿಂದ 42000 ರೂ.

ಆಯ್ಕೆ ಪ್ರಕ್ರಿಯೆ:

ಜಿಲ್ಲಾ ನ್ಯಾಯಾಲಯ ಉತ್ತರ ಕನ್ನಡ ಕಾರವಾರ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗದ ಅಭ್ಯರ್ಥಿಗಳು: 300 ರೂ.
  • 2A/2B/3A/3B ಅಭ್ಯರ್ಥಿಗಳು: 150 ರೂ.
  • SC, ST, Cat-I, ಹಾಗೂ ಅಂಗವಿಕಲ ಅಭ್ಯರ್ಥಿಗಳು: 100 ರೂ.
  • ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:

ಆನ್‌ಲೈನ್‌ ಅರ್ಜಿ ಸ್ವೀಕರಿಸಲು ಆರಂಭ ದಿನಾಂಕ: 20-07-2024
ಆನ್‌ಲೈನ್ ಅರ್ಜಿ ಸ್ವೀಕರಿಸಲು ಕೊನೆ ದಿನಾಂಕ: 19-06- 2024
ಆನ್‌ಲೈನ್ ಶುಲ್ಕ ಪಾವತಿಸಲು ಕೊನೆ ದಿನಾಂಕ: 20- 07-2024

ಪ್ರಮುಖ ಲಿಂಕ್‌ಗಳು:

ಆದೇಶ ಜಾರಿಕಾರರು ಅಧಿಸೂಚನೆ ನೋಡಲುಇಲ್ಲಿ ಕ್ಲಿಕ್ ಮಾಡಿ
ಬೆರಳಚ್ಚುಗಾರರು ಅಧಿಸೂಚನೆ ನೋಡಲುಇಲ್ಲಿ ಕ್ಲಿಕ್ ಮಾಡಿ
ಬೆರಳಚ್ಚು ನಕಲುಗಾರರು ಅಧಿಸೂಚನೆ ನೋಡಲುಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸuttarakannada.dcourts.gov.in

Leave a Comment