ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಗೃಹರಕ್ಷಕ/ ಗೃಹರಕ್ಷಕಿಯರ (Home Guard) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. 10 ನೇ ತರಗತಿ ಪಾಸಾದವರು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಮಾರ್ಚ್ 3 ರೊಳಗೆ ಆನ್ಲೈನ್ ಮೂಲಕ ಅಜಿ೯ ಸಲ್ಲಿಸಬಹುದು.
ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಗೃಹರಕ್ಷಕ/ ಗೃಹರಕ್ಷಕಿಯರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
Uttara Kannada District Home Guards Recruitment 2025
ಹದ್ದೆಗಳ ಹೆಸರು: ಗೃಹರಕ್ಷಕ (Home Guard)
ಹುದ್ದೆಗಳ ಹೆಸರು: 140
ಉದ್ಯೋಗದ ಸ್ಥಳ: ಉತ್ತರ ಕನ್ನಡ (ಕರ್ನಾಟಕ)
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ ಅಜಿ೯ ಸಲ್ಲಿಸುವ ಅಭ್ಯಾಥಿ೯ಗಳು ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಅಧಿಸೂಚನೆಯ ಪ್ರಕಾರ ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿಯನ್ನು ಉತ್ತೀಣ೯ರಾಗಿಬೇಕು .
ವಯೋಮಿತಿ:
ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಜಿ೯ ಸಲ್ಲಿಸುವ ಅಭ್ಯಾಥಿ೯ಗಳ ವಯೋಮಿತಿ ಕನಿಷ್ಠ 19 ವರ್ಷ ಮತ್ತು ಗರಿಷ್ಠ 50 ವರ್ಷ ವಯಸ್ಸಿನವರು ಅಜಿ೯ ಅಸಲ್ಲಿಸಬಹುದು.
ಅಜಿ೯ಸಲ್ಲಿಸಲು ಅಗತ್ಯ ದಾಖಲೆಗಳು:
- 10th ಮಾರ್ಕ್ಸ್ ಕಾರ್ಡ್
- ಆಧಾರ್ ಕಾರ್ಡ್
- ಫಿಟ್ನೆಸ್ ಪ್ರಮಾಣಪತ್ರ (ಸರ್ಕಾರಿ ಆಸ್ಪತ್ರೆಯಿಂದ)
- 2 ಪಾಸ್ ಪೋರ್ಟ್ ಅಳತೆ ಫೋಟೋಗಳು
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭತಿ೯ ಮಾಡಿ ಆಫ್‌ಲೈನ್‌ನ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ ದೃಢೀಕೃತ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಮಾರ್ಚ್ 03 ಅಥವಾ ಅದಕ್ಕೂ ಮೊದಲು ಅಜಿ೯ ಸಲ್ಲಿಸಬೇಕು.
ಅಜಿ೯ ಸಲ್ಲಿಸುವ ವಿಳಾಸ:
ಗೃಹರಕ್ಷಕ ದಳದ ಜಿಲ್ಲಾ ಕಚೇರಿ, ಸರ್ವೋದಯ ನಗರ, ದಿವೇಕರ್ ವಾಣಿಜ್ಯ ಕಾಲೇಜಿನ ಎದುರು, ಕೋಡಿಬಾಗ್, ಕಾರವಾರ
Uttara Kannada District Home Guards Recruitment 2025 ಅರ್ಹತೆ :
• ಪುರುಷ ಅಭ್ಯರ್ಥಿಗಳ ಎತ್ತರ – 163 ಸೆ.ಮೀ
• ಮಹಿಳಾ ಅಭ್ಯರ್ಥಿಗಳ ಎತ್ತರ – 150 ಸೆ.ಮೀ
ಅರ್ಜಿ ಶುಲ್ಕ: ಎಲ್ಲಾ ಅಭ್ಯಾಥಿ೯ಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಇದನ್ನೂ ಓದಿ: ಕರ್ನಾಟಕ ಅಂಚೆ ಇಲಾಖೆ ಬಂಪರ್ ಉದ್ಯೋಗಾವಕಾಶ
ಪ್ರಮುಖ ದಿನಾಂಕಗಳು :
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 10, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 03, 2025
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ವಿಳಾಸ: uttarakannada.nic.in
ಹೆಚ್ಚಿನ ಮಾಹಿತಿಗಾಗಿ: 08382 – 200137 / 226361 ಅಥವಾ 9480898775 ಸಂಪಕಿ೯ಸಬಹುದು.
ಇದನ್ನೂ ಓದಿ: ವಿದ್ಯಾಸಿರಿ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಲು ಮತ್ತೆ ದಿನಾಂಕ ವಿಸ್ತರಣೆ 2025 ಶೀಘ್ರವೇ ಅಜಿ೯ ಸಲ್ಲಿಸಿ