ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | Vahani Scholarship 2024

WhatsApp Group Join Now
Telegram Group Join Now

2024-25 ಸಾಲಿನಲ್ಲಿ 12 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ವಹಾನಿ ಗ್ರೂಪ್ ವತಿಯಿಂದ ಅರ್ಹ ಮತ್ತು ಪ್ರತಿಭಾವಂತ ಅಭ್ಯರ್ಥಿಗಳಿಗೆ ವಹಾನಿ ಸ್ಕಾಲರ್‌ಶಿಪ್ ನೀಡುತ್ತಿದ್ದು.

ವಹಾನಿ ಗ್ರೂಪ್ ವತಿಯಿಂದ ಭಾರತದ್ಯಾಂತ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ವಿಶ್ವವಿದ್ಯಾಲಯಗಳಿಗೆ ಹಾಜರಾಗಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ವಹಾನಿ ವಿದ್ಯಾರ್ಥಿವೇತನವನ್ನು ನೀಡುವ ಮೂಲಕ ಅವರನ್ನು ಶೈಕ್ಷಣಿಕವಾಗಿ ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ.

Vahani Scholarship ಪ್ರಯೋಜನಗಳು:

ಲ್ಯಾಪ್‌ಟಾಪ್‌ ಖರೀದಿಸಲು ವಿದ್ಯಾರ್ಥಿಗಳಿಗೆ ಸ್ಟೈಫಂಡ್ 45,000 ರೂ. (ಒಂದು ಬಾರಿ) ನೀಡಲಾಗುತ್ತದೆ.
ವಿದ್ಯಾರ್ಥಿಗಳು ಶೈಕ್ಷಣಿಕ ಪಠ್ಯಪುಸ್ತಕಗಳನ್ನು ಖರೀದಿಸಲು ಸಹಾಯಾರ್ಥವಾಗಿ ಸ್ಟೈಫಂಡ್ ಅನ್ನು ನೀಡುತ್ತದೆ.
ವಿದ್ಯಾರ್ಥಿಗಳು ಕಾಲೇಜು ಮತ್ತು ಮನೆಯ ನಡುವೆ ಪ್ರಯಾಣಿಸಲು ವಾರ್ಷಿಕ ರೌಂಡ್ ಟ್ರಿಪ್ ವೆಚ್ಚಗಳನ್ನು ಭರಿಸಲಾಗುತ್ತದೆ.
ವಿದ್ಯಾರ್ಥಿಗಳ ಕಾಲೇಜು ಮುಗಿಯುವವರೆಗೂ ಪಿಜಿ ಅಥವಾ ಹಾಸ್ಟೆಲ್ ಸೌಲಭ್ಯಗಳಲ್ಲಿ ಉಚಿತ ವಸತಿಯನ್ನು ಒದಗಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
ಅರ್ಜಿದಾರರ ಆಧಾರ್ ಕಾರ್ಡ್
ಅರ್ಜಿದಾರರ ಭಾವಚಿತ್ರ
ಆದಾಯ ಪ್ರಮಾಣಪತ್ರ
10, 11, ಮತ್ತು 12 ನೇ ತರಗತಿಗಳ ಅಂಕ ಪಟ್ಟಿಗಳು

ಅರ್ಜಿ‌ ಸಲ್ಲಿಸಲು ಅರ್ಹತಾ ಮಾನದಂಡಗಳು:
ಅರ್ಜಿದಾರರು ಭಾರತದ ಪ್ರಜೆ ಆಗಿರಬೇಕು.
ಪ್ರಸ್ತುತ 12 ನೇ ತರಗತಿಯಲ್ಲಿ ಓದುತ್ತಿರಬೇಕು.
11 ಮತ್ತು 12 ನೇ ತರಗತಿಗಳಲ್ಲಿ ಕನಿಷ್ಠ 85% ಅಂಕಗಳೊಂದಿಗೆ ಪಾಸಾಗಿರಬೇಕು.
ಭಾರತದಲ್ಲಿ ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಪೂರ್ಣ ಸಮಯದ ಪದವಿಪೂರ್ವ ಪದವಿಗಾಗಿ ಅರ್ಜಿ ಸಲ್ಲಿಸಿರಬೇಕು.
ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ 1,50,000 ಕ್ಕಿಂತ ಕಡಿಮೆ ಹೊಂದಿರಬೇಕು.

ಪ್ರಮುಖ ದಿನಾಂಕ ಮತ್ತು ಲಿಂಕ್‌ಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 1 ಡಿಸೆಂಬರ್ 2024

Vahani Scholarship ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ

ಹೆಚ್ಚಿನ ಮಾಹಿತಿಗಾಗಿ:
ಇಮೇಲ್ ಐಡಿ: info@vahanischolarship.com
ದೂರವಾಣಿ ಸಂಖ್ಯೆ: 9999351969

ಅಮೆಜಾನ್ ಕಂಪನಿ ವತಿಯಿಂದ 50,000 ರೂ. ವಿದ್ಯಾರ್ಥಿವೇತನ

ಇನ್ಫೋಸಿಸ್ ಫೌಂಡೇಶನ್ ವತಿಯಿಂದ 1 ಲಕ್ಷ ಸ್ಕಾಲರ್ಶಿಪ್

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net