ವಿದ್ಯಾಸಿರಿ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನಾಂಕ| Vidyasiri Scholarship Application 2024

WhatsApp Group Join Now
Telegram Group Join Now

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ ನಂತರದ ಪಿ.ಯು.ಸಿ, ಪದವಿ ಮತ್ತು ಸಂಯೋಜಿತ ಪದವಿ ಕೋರ್ಸುಗಳನ್ನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು 2024-25ನೇ ಸಾಲಿನ ವಿದ್ಯಾಸಿರಿ ವಿದ್ಯಾರ್ಥಿವೇತನ ಶುಲ್ಕ ಮರುಪಾವತಿ, ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಯಾರು ಅರ್ಹರು?
ಈ ವಿದ್ಯಾರ್ಥಿವೇತನ ಪ್ರಯೋಜನ ಪಡೆಯಲು ಮೇಟ್ರಿಕ್ ನಂತರದ ಕೋರ್ಸುಗಳನ್ನು ಓದುತ್ತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1, ಅಲೆಮಾರಿ ಮತ್ತು ಅರೆಅಲೆಮಾರಿ ವರ್ಗಗಳಿಗೆ ಸೇರಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬವುದು.

Vidyasiri Scholarship Application:

ಅಗತ್ಯ ದಾಖಲಾತಿಗಳು (Required documents):
ವಿದ್ಯಾರ್ಥಿಯ ಆಧಾ‌ರ್ ಕಾರ್ಡ
ಅರ್ಜಿದಾರರ ಮೊಬೈಲ್‌ ನಂಬ‌ರ್ ವಿದ್ಯಾರ್ಥಿಯ ಇ-ಮೇಲ್ ಐ.ಡಿ.
ವಿದ್ಯಾರ್ಥಿಗಳ ಶಾಲಾ/ಕಾಲೇಜು ನೋಂದಣಿ ನಂಬರ್‌
ವಿದ್ಯಾರ್ಥಿ ಹೆಸರಿನಲ್ಲಿ ಇರುವ ಜಾತಿ & ಆದಾಯ ಪ್ರಮಾಣ ಪತ್ರದ
ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ (ಯು.ಡಿ.ಐ.ಡಿ) ಗುರುತಿನ ಸಂಖ್ಯೆ
ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ವಿವರ ಸಲ್ಲಿಸಬೇಕು.

ಇದನ್ನೂ ಓದಿ: PUC, ಪದವಿ, ಡಿಪ್ಲೊಮಾ, ಓದುತ್ತಿರುವ ವಿದ್ಯಾರ್ಥಿಗಳಿಗೆ 12,000 ರೂ. ವಿದ್ಯಾರ್ಥಿವೇತನ 

Vidyasiri Scholarship application 2024 ಅರ್ಜಿ ಎಲ್ಲಿ ಸಲ್ಲಿಸುವುದು ?
ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುವ ವಿದ್ಯಾರ್ಥಿಗಳು ತಮ್ಮ ಹತ್ತಿರದ ಗಾಮ ಒನ್, ಕರ್ನಾಟಕ ಒನ್ ಅಥವಾ ಇತರ ಯಾವುದೇ ಕಂಪ್ಯೂಟರ್ ಸೆಂಟರ್ ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬವುದು.

ಇದನ್ನೂ ಓದಿ: HDFC ಬ್ಯಾಂಕ್ ನಿಂದ ವಿದ್ಯಾರ್ಥಿಗಳಿಗೆ 75,000 ರೂ. ಸ್ಕಾಲರ್‌ಶಿಪ್‌

ಪ್ರಮುಖ ದಿನಾಂಕ ಮತ್ತು ಲಿಂಕ್‌ಗಳು:
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/11/2024
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: ssp.postmatric.karnataka.gov.in
ಹೆಚ್ಚಿನ ಮಾಹಿತಿಗಾಗಿ: bcwd.karnataka.gov.in
ಸಹಾಯ ವಾಣಿ ಸಂಖ್ಯೆ: 8050770005 /8050770004
ಇ-ಮೇಲ್ ವಿಳಾಸ: bcwdhelpline@gmail.com

ಇದನ್ನೂ ಓದಿ: 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ 10,000 ರೂ. ವಿದ್ಯಾರ್ಥಿವೇತನ

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net