Vidyasiri Scholarship Application : ವಿದ್ಯಾಸಿರಿ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಲು ಮತ್ತೆ ದಿನಾಂಕ ವಿಸ್ತರಣೆ 2025 ಶೀಘ್ರವೇ ಅಜಿ೯ ಸಲ್ಲಿಸಿ

WhatsApp Group Join Now
Telegram Group Join Now

ಪ್ರಸಕ್ತ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ ನಂತರದ ಪಿ.ಯು.ಸಿ, ಪದವಿ ಮತ್ತು ಸಂಯೋಜಿತ ಪದವಿ ಸೇರಿದಂತೆ ವಿವಿಧ ಕೋರ್ಸುಗಳನ್ನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ವಿದ್ಯಾಸಿರಿ ವಿದ್ಯಾರ್ಥಿವೇತನ (ಶುಲ್ಕ ಮರುಪಾವತಿ) ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಯಾರು ಅರ್ಹರು?
ಈ ವಿದ್ಯಾರ್ಥಿವೇತನ ಪ್ರಯೋಜನ ಪಡೆಯಲು ಮೇಟ್ರಿಕ್ ನಂತರ ಪದವಿ ಕೋರ್ಸುಗಳನ್ನು ಓದುತ್ತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1, ಅಲೆಮಾರಿ ಮತ್ತು ಅರೆಅಲೆಮಾರಿ ವರ್ಗಗಳಿಗೆ ಸೇರಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬವುದು.

Vidyasiri Scholarship Application:

ಅಗತ್ಯ ದಾಖಲಾತಿಗಳು (Required documents):
ವಿದ್ಯಾರ್ಥಿಯ ಆಧಾ‌ರ್ ಕಾರ್ಡ
ಅರ್ಜಿದಾರರ ಮೊಬೈಲ್‌ ನಂಬ‌ರ್ ವಿದ್ಯಾರ್ಥಿಯ ಇ-ಮೇಲ್ ಐ.ಡಿ.
ವಿದ್ಯಾರ್ಥಿಗಳ ಶಾಲಾ/ಕಾಲೇಜು ನೋಂದಣಿ ನಂಬರ್‌
ವಿದ್ಯಾರ್ಥಿ ಹೆಸರಿನಲ್ಲಿ ಇರುವ ಜಾತಿ & ಆದಾಯ ಪ್ರಮಾಣ ಪತ್ರದ
ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ (ಯು.ಡಿ.ಐ.ಡಿ) ಗುರುತಿನ ಸಂಖ್ಯೆ
ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ವಿವರ ಸಲ್ಲಿಸಬೇಕು.

ಇದನ್ನೂ ಓದಿ: PUC, ಪದವಿ, ಡಿಪ್ಲೊಮಾ, ಓದುತ್ತಿರುವ ವಿದ್ಯಾರ್ಥಿಗಳಿಗೆ 12,000 ರೂ. ವಿದ್ಯಾರ್ಥಿವೇತನ 

Vidyasiri Scholarship application 2024 ಅರ್ಜಿ ಎಲ್ಲಿ ಸಲ್ಲಿಸುವುದು ?
ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುವವರು ತಮ್ಮ ಹತ್ತಿರದ ಗಾಮ ಒನ್, ಕರ್ನಾಟಕ ಒನ್ ಅಥವಾ ಇತರ ಯಾವುದೇ ಕಂಪ್ಯೂಟರ್ ಸೆಂಟರ್ ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬವುದು.

ಇದನ್ನೂ ಓದಿ: HDFC ಬ್ಯಾಂಕ್ ನಿಂದ ವಿದ್ಯಾರ್ಥಿಗಳಿಗೆ 75,000 ರೂ. ಸ್ಕಾಲರ್‌ಶಿಪ್‌

ಪ್ರಮುಖ ದಿನಾಂಕ ಮತ್ತು ಲಿಂಕ್‌ಗಳು:
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/02/2025
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: ssp.postmatric.karnataka.gov.in
ಹೆಚ್ಚಿನ ಮಾಹಿತಿಗಾಗಿ: bcwd.karnataka.gov.in
ಸಹಾಯ ವಾಣಿ ಸಂಖ್ಯೆ: 8050770005 /8050770004
ಇ-ಮೇಲ್ ವಿಳಾಸ: bcwdhelpline@gmail.com

ಇದನ್ನೂ ಓದಿ: 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ 10,000 ರೂ. ವಿದ್ಯಾರ್ಥಿವೇತನ

Leave a Comment