10 ನೇ ತರಗತಿ ಮತ್ತು ಪಿಯುಸಿ ಪಾಸಾಗಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD) ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿಗೆ ಆನ್‌ಲೈನ್ ಮೂಲಕ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಪ್ರಮುಖ ವಿವರಗಳು ಹುದ್ದೆಗಳ ವಿವರ, ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ವಿಧಾನ, ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಮುಂತಾದ ವಿವರಗಳನ್ನು ಕೆಳಗೆ ನೀಡಲಾಗಿದೆ ಖಚಿತ ಪಡೆಸಿಕೊಂಡು ಅರ್ಜಿ ಸಲ್ಲಿಸಿ.
WCD Belagavi Recruitment 2024 ಸಂಕ್ಷಿಪ್ತ ವಿವರ:
ಒಟ್ಟು ಹುದ್ದೆಗಳ ಸಂಖ್ಯೆ: 313
ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು
ಉದ್ಯೋಗದ ಸ್ಥಳ: ಬೆಳಗಾವಿ (ಕರ್ನಾಟಕ)
ಹುದ್ದೆಗಳ ಮಾಹಿತಿ:
ಅಂಗನವಾಡಿ ಕಾರ್ಯಕರ್ತೆಯರು: 61
ಅಂಗನವಾಡಿ ಸಹಾಯಕಿಯರಿ: 252
ವಿದ್ಯಾರ್ಹತೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಾಲಾ/ ಕಾಲೇಜು ಅಥವಾ ವಿಶ್ವವಿದ್ಯಾಲಯದಿಂದ 10 ನೇ ತರಗತಿ, ದ್ವೀತಿಯ ಪಿಯುಸಿ, ಡಿಪ್ಲೊಮಾ ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಪ್ರಕಾರ, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 6,000 ರಿಂದ 15,000 ರೂ. ವೇತನವನ್ನು ನೀಡಲಾಗುತ್ತದೆ.
ಅರ್ಜಿಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಅಪ್ಲಿಕೇಶನ್ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಪ್ರಕಾರ, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಆಧಾರದ ಮೇಲೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 10-07-2024
ಆನ್‌ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 04-08-2024
WCD Belagavi Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: karnemakaone.kar.nic.in
ಇತರೆ ಉದ್ಯೋಗ ಮಾಹಿತಿ:
- SSLC, PUC ಪಾಸಾದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ
- SSLC ಪಾಸಾದವರಿಗೆ ಕೇಂದ್ರ ರೈಲ್ವೆಯಲ್ಲಿ ಉದ್ಯೋಗ
- 344 ಅಂಗನವಾಡಿ ಟೀಚರ್ ಹುದ್ದೆಗೆ ಅರ್ಜಿ ಆಹ್ವಾನ