ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಚಾಮರಾಜನಗರ (WCD Chamarajanagar Recruitment 2025) ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ, ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಚಾಮರಾಜನಗರ, ಅಂಗನವಾಡಿ ಸಹಾಯಕಿ, ಅಂಗನವಾಡಿ ಕಾರ್ಯಕರ್ತೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಾಮರಾಜನಗರ.
ಕೆಲಸದ ಸ್ಥಳ: ಚಾಮರಾಜನಗರ (ಕರ್ನಾಟಕ)
ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ
ಒಟ್ಟು ಹುದ್ದೆಗಳ ಸಂಖ್ಯೆ: 219
WCD Chamarajanagar Recruitment 2025 ಹುದ್ದೆಗಳ ವಿವರ:
ಅಂಗನವಾಡಿ ಕಾರ್ಯಕರ್ತೆಯರು: 77
ಅಂಗನವಾಡಿ ಸಹಾಯಕಿಯರು: 142
ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ: ದ್ವಿತೀಯ ಪಿಯುಸಿ ಪಾಸ್
ಅಂಗನವಾಡಿ ಸಹಾಯಕಿ :10 ನೇ ತರಗತಿ (ಎಸ್ಎಸ್ಎಲ್ಸಿ) ಪಾಸ್
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 19 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 35 ವರ್ಷದೊಳಗೆ ಇರಬೇಕು.
ವಯೋಮಿತಿ ಸಡಿಲಿಕೆ:
ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: 3 ವರ್ಷ,
ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ(ST), ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ: 5 ವರ್ಷ
WCD Chamarajanagar Recruitment 2025 ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 09 ಜನವರಿ, 2025
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07 ಫೆಬ್ರುವರಿ, 2025
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಲಿಂಕ್: karnemakaone.kar.nic.in
ಇದನ್ನೂ ಓದಿ: SSLC, ITI ಪಾಸಾದವರಿಗೆ ಪೂರ್ವ ಕೇಂದ್ರ ರೈಲ್ವೆಯಲ್ಲಿ ಉದ್ಯೋಗ ಅರ್ಜಿ ಆಹ್ವಾನ!
ಇದನ್ನೂ ಓದಿ: PUC, ಪದವಿ, ಓದುತ್ತಿರುವ ವಿದ್ಯಾರ್ಥಿಗಳಿಗೆ 12,000 ರೂ. ವಿದ್ಯಾರ್ಥಿವೇತನ